Crows biriyani ಹಬ್ಬದಡುಗೆ ಮಾಡಲು 19 ಕಾಗೆ ಕೊಂದ ದಂಪತಿಗೆ ಐದು ಸಾವಿರ ರೂ. ದಂಡ
newsics.com ಚೆನ್ನೈ: ಹಬ್ಬದಡುಗೆ ತಯಾರಿಸಲು 19 ಕಾಗೆಗಳನ್ನು ಕೊಂದಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದೆ. ತಿರುವಳ್ಳೂರು ಜಿಲ್ಲೆಯ ನಾಯಪ್ಪಕ್ಕಂ ಮೀಸಲು ಪ್ರದೇಶದ ಬಳಿಯ ತಿರುಪಕ್ಕಂ ಎಂಬ ಗ್ರಾಮದಲ್ಲಿ ವಾಸವಿದ್ದ ರಮೇಶ್ ಮತ್ತು ಭೂಚಮ್ಮ ದಂಪತಿ ಕಾಗೆಗಳನ್ನು ಸಾಯಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಸುಳಿವು ಸಿಕ್ಕಿತ್ತು. ಇದರ ಆಧಾರದ ಮೇಲೆ ಅವರ ಮನೆಯಲ್ಲಿ ಶೋಧ ನಡೆಸಿದಾಗ 19 ಸತ್ತ ಕಾಗೆಗಳು ಪತ್ತೆಯಾಗಿವೆ. ರಮೇಶ್ ಮತ್ತು ಭೂಚಮ್ಮನನ್ನು ವಿಚಾರಣೆಗೊಳಪಡಿಸಿದಾಗ ಹಬ್ಬದಂದು ಮಾಂಸಕ್ಕಾಗಿ ಕಾಗೆಗಳನ್ನು ಕೊಂದಿರುವುದು ಬೆಳಕಿಗೆ ಬಂದಿದೆ. ಈ ಜೋಡಿ … Continue reading Crows biriyani ಹಬ್ಬದಡುಗೆ ಮಾಡಲು 19 ಕಾಗೆ ಕೊಂದ ದಂಪತಿಗೆ ಐದು ಸಾವಿರ ರೂ. ದಂಡ
Copy and paste this URL into your WordPress site to embed
Copy and paste this code into your site to embed