Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jammu-Srinagar ಮನೆಗೆ ಬೆಂಕಿ ಬಿದ್ದು 6 ಮಂದಿ ಸಜೀವ ದಹನ
ದೇಶಪ್ರಮುಖ

Jammu-Srinagar ಮನೆಗೆ ಬೆಂಕಿ ಬಿದ್ದು 6 ಮಂದಿ ಸಜೀವ ದಹನ

Share
1 Min Read
SHARE

newsics.com

ಶ್ರೀನಗರ :ಮನೆಯಲ್ಲಿ ಮಲಗಿದ್ದ 6 ಮಂದಿ ಸಜೀವ ದಹನವಾಗಿರುವ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ.

ಮನೆಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಇನ್ನು ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಯ ಕುರಿತು ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗುತ್ತಿದೆ.

TAGGED:A house caught fire and 6 people were burnt alive
Share This Article
Facebook Twitter Copy Link Print
Previous Article Bomb threats to airlines ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕುವವರಿಗೆ ಕೋಟಿಗಟ್ಟಲೆ ದಂಡ ಬೀಳುತ್ತೆ
Next Article Actor Darshan: ಆಪರೇಷನ್’ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?