Actor Darshan: ಆಪರೇಷನ್’ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಆಸ್ಪತ್ರೆಗೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗಿದೆ. ಯಾವುದೇ ಆಪರೇಷನ್ ಮಾಡಿಸಿಕೊಳ್ಳದೇ ಕೇವಲ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್ ಅವರಿಗೆ ಹೈಕೋಟ್ ಮೆಡಿಕಲ್ ಗ್ರೌಂಡ್ಸ್ ಮೇಲೆ ಮಧ್ಯಂತರ ಜಾಮೀನು ನೀಡಿತ್ತು. ಇದಾದ ಬಳಿಕ ದರ್ಶನ್ ಸಲ್ಲಿಸಿದ್ದ ಪೂರ್ಣ ಪ್ರಮಾಣ ಜಾಮೀನು ಅರ್ಜಿಯ … Continue reading Actor Darshan: ಆಪರೇಷನ್’ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
Copy and paste this URL into your WordPress site to embed
Copy and paste this code into your site to embed