Actor Shivarajkumar ಅನಾರೋಗ್ಯದ ಹಿನ್ನೆಲೆ ಇಂದು ಅಮೆರಿಕಕ್ಕೆ ತೆರಳಲಿರುವ ನಟ ಶಿವರಾಜ್ ಕುಮಾರ್
newsics.com ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಇಂದು ಸಂಜೆ ಅಮೆರಿಕಕ್ಕೆ ನಟ ಶಿವಣ್ಣ ಪ್ರಯಾಣ ಬೆಳೆಸಲಿದ್ದಾರೆ. ಹೌದು, ಇಂದು ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಅಮೆರಿಕಕ್ಕೆ ನಟ ಶಿವರಾಜ್ ಕುಮಾರ್ ಪ್ರಯಾಣ ಬೆಳೆಸಲಿದ್ದಾರೆ. ಡಿ.24 ರಂದು ಶಿವಣ್ಣಗೆ ಸರ್ಜರಿ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಹೀಗಾಗಿ ಇಂದು ರಾತ್ರಿ 8:30 ರ ವೇಳೆಗೆ ವಿಮಾನ ಏರಲಿದ್ದಾರೆ. ನಾಳೆ ಶಿವರಾಜ್ ಕುಮಾರ್ ಬಾಮೈದ ಮಧು ಬಂಗಾರಪ್ಪ … Continue reading Actor Shivarajkumar ಅನಾರೋಗ್ಯದ ಹಿನ್ನೆಲೆ ಇಂದು ಅಮೆರಿಕಕ್ಕೆ ತೆರಳಲಿರುವ ನಟ ಶಿವರಾಜ್ ಕುಮಾರ್
Copy and paste this URL into your WordPress site to embed
Copy and paste this code into your site to embed