Belthangady ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ

newsics.com ಮಂಗಳೂರು: ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಚಾರ್ಮಾಡಿ ಗ್ರಾಮದ ಬಳಿ ನಡೆದಿದೆ. ಮೋಹಿದೀನ್ ಜುಮಾ ಮಸೀದಿಯ ಧರ್ಮಗುರು ಶಾಮೀರ್ ಮುಸ್ಲಿಯಾರ್(37) ಅವರ ಮೇಲೆ ಸುಮಾರು 12 ಜನರ ತಂಡ ದಾಳಿ ಮಾಡಿ ಹಲ್ಲೆ ನಡೆಸಿದೆ. ಗಾಯಗೊಂಡ ಧರ್ಮಗುರು ಶಾಮೀರ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರಾದ ಬದ್ರುದ್ದೀನ್, ಶಂಸುದ್ದೀನ್, ನೌಫಲ್, ಮುನಿರ್ ಸೇರಿದಂತೆ ಇತರರು ಮಸೀದಿಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಗೆ ಧರ್ಮಗುರು … Continue reading Belthangady ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ