Cancer Vaccine: ಕ್ಯಾನ್ಸರ್ ಗೆ ಮುಂದಿನ ವರ್ಷದಿಂದ ಉಚಿತ ಲಸಿಕೆ

newsics.com ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದೆ. ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಿದೆ ಎಂಬುದನ್ನೂ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ ಆಂಡ್ರೆ ಕಪ್ರಿನ್ ಮಾತನಾಡಿ, ಲಸಿಕೆ ವಿತರಣೆಯನ್ನು 2025ರ ಆರಂಭದಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಲಸಿಕೆ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಇರುತ್ತದೆ. ಗಡ್ಡೆಯ ರಚನೆಯನ್ನು ತಡೆಯಲು ಇದನ್ನು ಬಳಸಲಾಗುವುದಿಲ್ಲ. ಪಾಶ್ಚಿಮಾತ್ಯ ದೇಶಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಕ್ಯಾನ್ಸರ್ ಲಸಿಕೆಗಳಂತೆಯೇ ಪ್ರತಿ ಶಾಟ್ ಅನ್ನು ಪ್ರತಿ ರೋಗಿಗೆ ಅನುಗುಣವಾಗಿ … Continue reading Cancer Vaccine: ಕ್ಯಾನ್ಸರ್ ಗೆ ಮುಂದಿನ ವರ್ಷದಿಂದ ಉಚಿತ ಲಸಿಕೆ