Weather : ಕರ್ನಾಟಕದ 5 ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ

newsics.com ಬೆಂಗಳೂರು : ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನೆರಯ ಆಂಧ್ರ ಪ್ರದೇಶದಲ್ಲಿ ಮುಂದಿನ 3 ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕೂಡ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಡಿಸೆಂಬರ್ 18, 19 ಹಾಗೂ 20ರಂದು ಆಂಧ್ರಪ್ರದೇಶದ ಉತ್ತರ ಮತ್ತು ದಕ್ಷಿಣ ಕರಾವಳಿ, ಯಾನಂ ಮತ್ತು ರಾಯಲಸೀಮಾ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ … Continue reading Weather : ಕರ್ನಾಟಕದ 5 ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ