Immoral relationship ಅನೈತಿಕ ಸಂಬಂಧ ಬಹಿರಂಗ: ಭಯದಿಂದ ವಿವಾಹಿತರಿಬ್ಬರು ಆತ್ಮಹ*ತ್ಯೆ

newsics.com ಮಂಡ್ಯ: ತಮ್ಮ ಅನೈತಿಕ ಸಂಬಂಧ ಕುಟುಂಬದವರಿಗೆ ಗೊತ್ತಾದ ಹಿನ್ನೆಲೆಯಲ್ಲಿ ವಿವಾಹಿತರಿಬ್ಬರು ಭಯಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕೆ. ಬೆಳ್ಳೂರು ಗ್ರಾಮದ ಸೃಷ್ಟಿ (20) ನದಿಗೆ ಹಾರಿ ಸಾವನ್ನಪ್ಪಿದ್ದರೆ, ಬನ್ನಹಳ್ಳಿ ಗ್ರಾಮದ ಪ್ರಸನ್ನ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆ. ಬೆಳ್ಳೂರು ಗ್ರಾಮದ ಸೃಷ್ಟಿಯನ್ನು ಆತಗೂರು ಹೋಬಳಿ ಯರಗನಹಳ್ಳಿ ಗ್ರಾಮದ ದಿನೇಶ್ ಎಂಬುವರಿಗೆ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ನಂತರ ದಂಪತಿಗಳ ನಡುವೆ ಹೊಂದಾಣಿಕೆ ಇಲ್ಲದ ಕಾರಣ … Continue reading Immoral relationship ಅನೈತಿಕ ಸಂಬಂಧ ಬಹಿರಂಗ: ಭಯದಿಂದ ವಿವಾಹಿತರಿಬ್ಬರು ಆತ್ಮಹ*ತ್ಯೆ