Money Laundering fraud ಮನಿ‌ ಲಾಂಡರಿಂಗ್ ಆರೋಪ: ಸಿಬಿಐ ಹೆಸರಲ್ಲಿ ಬೆಂಗಳೂರಿನ ವೃದ್ಧೆಗೆ 1.24 ಕೋಟಿ ರೂ. ವಂಚನೆ

newsics.com ಬೆಂಗಳೂರು: ಮನಿ ಲಾಂಡರಿಂಗ್ ಆರೋಪದಡಿ ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದು ನಂಬಿಸಿ ವೃದ್ಧೆಯೊಬ್ಬರಿಗೆ 1.24 ಕೋಟಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. 83 ವರ್ಷದ ವೃದ್ಧೆಯೊಬ್ಬರು ನೀಡಿರುವ ದೂರಿನನ್ವಯ ಸೈಬರ್‌ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೃದ್ಧೆಗೆ ಕರೆ ಮಾಡಿದ್ದ ವಂಚಕರು, ಅವರಿಂದಲೇ ಬ್ಯಾಂಕ್ ಖಾತೆಯ ಮಾಹಿತಿಗಳನ್ನು ಪಡೆದು ಖಾತೆಯಿಂದ ಹಂತ ಹಂತವಾಗಿ 1.24 ಕೋಟಿ ರೂ. ಹಣವನ್ನು ವರ್ಗಾಯಿಸಿಕೊಂಡಿದ್ದಾರೆ. ದೂರುದಾರರಿಗೆ ಅಕ್ಟೋಬರ್‌ನಲ್ಲಿ ಕರೆ ಮಾಡಿದ್ದ ವಂಚಕರು ಮುಂಬೈ‌ ಪೊಲೀಸರ ಸೋಗಿನಲ್ಲಿ … Continue reading Money Laundering fraud ಮನಿ‌ ಲಾಂಡರಿಂಗ್ ಆರೋಪ: ಸಿಬಿಐ ಹೆಸರಲ್ಲಿ ಬೆಂಗಳೂರಿನ ವೃದ್ಧೆಗೆ 1.24 ಕೋಟಿ ರೂ. ವಂಚನೆ