PM Modi 43 ವರ್ಷಗಳ ಬಳಿಕ ಕುವೈತ್ ಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
newsics.com ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 21-22 ರಂದು ಕುವೈತ್’ಗೆ ಭೇಟಿ ನೀಡಲಿದ್ದಾರೆ. ಹೌದು, 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲು ಕುವೈತ್ ಗೆ ಭೇಟಿ ನೀಡುತ್ತಿದ್ದಾರೆ. ನ್ಯೂಯಾರ್ಕ್’ನಲ್ಲಿ ಸೆಪ್ಟೆಂಬರ್’ನಲ್ಲಿ ಕುವೈತ್’ನ ಯುವರಾಜರೊಂದಿಗಿನ ತಮ್ಮ ಭೇಟಿಯನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ದ್ವಿಪಕ್ಷೀಯ ಸಂಬಂಧಗಳಲ್ಲಿ ಹೆಚ್ಚುತ್ತಿರುವ ಆವೇಗದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಬಲವಾದ ಸಂಬಂಧಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಕ್ರಮಗಳ ಬಗ್ಗೆ ಅವರು … Continue reading PM Modi 43 ವರ್ಷಗಳ ಬಳಿಕ ಕುವೈತ್ ಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed