Rain In Karnataka : ರಾಜ್ಯದಲ್ಲಿ ಮೈ ಕೊರೆಯುವ ಚಳಿ ನಡುವೆ ಡಿ.20 ರಿಂದ ಮಳೆ

newsics.com ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರ್ಣಾರ್ಭಟ ಆರಂಭವಾಗಲಿದ್ದು, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ.ಆದರೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 20 ರಿಂದ ಮಳೆಯಾಗುವ ಸಾಧ್ಯತೆ ಇದೆ. .ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, … Continue reading Rain In Karnataka : ರಾಜ್ಯದಲ್ಲಿ ಮೈ ಕೊರೆಯುವ ಚಳಿ ನಡುವೆ ಡಿ.20 ರಿಂದ ಮಳೆ