Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ: ಶಿವರಾಜ್ ಕುಮಾರ್‌ಗೆ ಸುದೀಪ್ ಸೇರಿ ಹಲವರ ಶುಭ ಹಾರೈಕೆ
ಕರ್ನಾಟಕಪ್ರಮುಖಮನರಂಜನೆ

ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ: ಶಿವರಾಜ್ ಕುಮಾರ್‌ಗೆ ಸುದೀಪ್ ಸೇರಿ ಹಲವರ ಶುಭ ಹಾರೈಕೆ

Share
1 Min Read
SHARE

newsics.com

ಬೆಂಗಳೂರು: ಲಿವರ್‌ಗೆ ಸಂಬಂಧಪಟ್ಟ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಬುಧವಾರ ಅಮೆರಿಕಾಗೆ ತೆರಳುತ್ತಿರುವ ನಟ ಶಿವರಾಜ್ ಕುಮಾರ್ ಅವರನ್ನು ಸ್ನೇಹಿತರು ಅವರ ಮನೆಗೇ ತೆರಳಿ ಶುಭ ಹಾರೈಸಿದ್ದಾರೆ.

ಹಿರಿಯ ನಟ ಕಿಚ್ಚ ಸುದೀಪ್, ಮಾಜಿ ಸಚಿವ ಬಿಸಿ ಪಾಟೀಲ್, ಸಚಿವ ಮಧು ಬಂಗಾರಪ್ಪ, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಸೇರಿದಂತೆ ಚಿತ್ರರಂಗ, ರಾಜಕೀಯದ ಸ್ನೇಹಿತರು ಶಿವರಾಜ್ ಕುಮಾರ್ ನಿವಾಸಕ್ಕೆ ಬಂದು ಅವರಿಗೆ ಶುಭ ಹಾರೈಸಿದ್ದಾರೆ.

ಬುಧವಾರ ರಾತ್ರಿ 8.30 ಕ್ಕೆ ಪತ್ನಿ ಗೀತಾ ಜತೆ ಶಿವಣ್ಣ ಅಮೆರಿಕಾಗೆ ಪ್ರಯಾಣ ಬೆಳೆಸಲಿದ್ದಾರೆ. ಅದಕ್ಕೂ ಮೊದಲು ಸ್ನೇಹಿತರು ಅವರನ್ನು ಭೇಟಿ ಮಾಡಿ ಶುಭ ಹಾರೈಸಿ ಬೀಳ್ಕೊಟ್ಟಿದ್ದಾರೆ. ಸೌಖ್ಯವಾಗಿ ಮರಳಿ ಬರಲೆಂದು ಹಾರೈಸಿದ್ದಾರೆ.
ನಟ ವಿನೋದ್ ರಾಜ್ ಕೂಡ ಶಿವಣ್ಣನನ್ನು ಭೇಟಿಯಾಗಲು ಬಂದಿದ್ದು ತಮ್ಮ ತೋಟದಲ್ಲಿ ಬೆಳೆದ ಹಣ್ಣುಗಳನ್ನು ತಂದು ಶಿವಣ್ಣನಿಗೆ ನೀಡಿ ಆರೋಗ್ಯ ಸರಿಯಾಗಲಿ ಎಂದು ಹಾರೈಸಿದ್ದಾರೆ.

ಶಿವಣ್ಣನ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಅನೇಕರು ಅವರಿಗೆ ಕರೆ ಮಾಡಿ ವಿಚಾರಿಸಿಕೊಂಡಿದ್ದರು. ಇದೀಗ ಅಮೆರಿಕಾಗೆ ತೆರಳುವ ಮೊದಲು ಕಾವೇರಿ ತಾಯಿಗೆ ಬಾಗಿನ, ತಿರುಪತಿ ತಿಮ್ಮಪ್ಪನಿಗೆ ಪೂಜೆ ಮಾಡಿ ಶಸ್ತ್ರಚಿಕಿತ್ಸೆಗೆ ತೆರಳುತ್ತಿದ್ದಾರೆ. ಇನ್ನು ಒಂದು ತಿಂಗಳು ಶಿವಣ್ಣ ಅವರು ಅಮೆರಿಕಾದಲ್ಲಿಯೇ ಇರಲಿದ್ದಾರೆ.

Dinga Dinga Disease ಈ ಹೊಸ ವೈರಸ್‌ಗೆ ಮಹಿಳೆಯರೇ ಟಾರ್ಗೆಟ್; ಈ ರೋಗ ಎಷ್ಟು ಅಪಾಯಕಾರಿ?

Cancer Vaccine: ಕ್ಯಾನ್ಸರ್ ಗೆ ಮುಂದಿನ ವರ್ಷದಿಂದ ಉಚಿತ ಲಸಿಕೆ

Actor Shivarajkumar ಅನಾರೋಗ್ಯದ ಹಿನ್ನೆಲೆ ಇಂದು ಅಮೆರಿಕಕ್ಕೆ ತೆರಳಲಿರುವ ನಟ ಶಿವರಾಜ್‌ ಕುಮಾರ್

TAGGED:Surgery in America: Sudeep and many wish Shivraj Kumar well
Share This Article
Facebook Twitter Copy Link Print
Previous Article Money Laundering fraud ಮನಿ‌ ಲಾಂಡರಿಂಗ್ ಆರೋಪ: ಸಿಬಿಐ ಹೆಸರಲ್ಲಿ ಬೆಂಗಳೂರಿನ ವೃದ್ಧೆಗೆ 1.24 ಕೋಟಿ ರೂ. ವಂಚನೆ
Next Article Cleaning Tips ಪೂಜಾ ಪಾತ್ರೆಗಳು ಫಳ ಫಳ ಹೊಳೆಯಲು ಈ ರೀತಿ‌ ಮಾಡಿ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?