Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > vijay mallya: ವಿಜಯ್ ಮಲ್ಯ, ನೀರವ್ ಮೋದಿಯ 15,000 ಕೋಟಿ ಆಸ್ತಿ ಬ್ಯಾಂಕ್‌ಗಳಿಗೆ ಜಮಾ
ದೇಶ

vijay mallya: ವಿಜಯ್ ಮಲ್ಯ, ನೀರವ್ ಮೋದಿಯ 15,000 ಕೋಟಿ ಆಸ್ತಿ ಬ್ಯಾಂಕ್‌ಗಳಿಗೆ ಜಮಾ

Share
1 Min Read
SHARE

newsics.com

ನವದೆಹಲಿ : ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿ ಮಾರಾಟದಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು (ಪಿಎಸ್‌ಬಿ) 14,131.6 ಕೋಟಿ ರೂಪಾಯಿ ವಸೂಲಿ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ.

ಪರಾರಿಯಾಗಿರುವ ಉದ್ಯಮಿ ಮತ್ತು ಮಾಜಿ ಸಂಸದ ವಿಜಯ್ ಮಲ್ಯ 2016ರಲ್ಲಿ ಕಿಂಗ್‌ಫಿಷರ್ ಏರ್‌ಲೈನ್ಸ್‌ಗೆ ಸಂಬಂಧಿಸಿದ ಹಣಕಾಸು ಅಕ್ರಮಗಳ ಆರೋಪದ ನಡುವೆ ಭಾರತದಿಂದ ಪಲಾಯನ ಮಾಡಿದರು. ವಿಚಾರಣೆಯನ್ನು ಎದುರಿಸಲು ಭಾರತ ಸರ್ಕಾರವು ಇಂಗ್ಲೆಂಡ್ನಿಂದ ಆತನನ್ನು ಹಸ್ತಾಂತರಿಸಲು ಪ್ರಯತ್ನಿಸುತ್ತಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ವಶಪಡಿಸಿಕೊಂಡ ಅವರ ಆಸ್ತಿಗಳನ್ನು ಬ್ಯಾಂಕ್‌ಗಳು ಮತ್ತು ಇತರ ಸಾಲಗಾರರಿಗೆ ನೀಡಬೇಕಾದ ಬಾಕಿಗಳನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು 22,280 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮರುಸ್ಥಾಪಿಸಿದೆ. ಆರ್ಥಿಕ ಅಪರಾಧಿಗಳ ವಿರುದ್ಧದ ಹೋರಾಟವನ್ನು ಮುಂದುವರಿಸಲು ನಿರ್ಧರಿಸಲಾಗಿದೆ

ನೀರವ್ ಮೋದಿಯವರ 1,052 ಕೋಟಿ ರೂ. ಮತ್ತು ಮೆಹುಲ್ ಚೋಕ್ಸಿಯವರ 2,565 ಕೋಟಿ ರೂ.ಗಳನ್ನು ಒಳಗೊಂಡಿದೆ. ನ್ಯಾಷನಲ್ ಸ್ಪಾಟ್ ಎಕ್ಸ್‌ಚೇಂಜ್ ಲಿಮಿಟೆಡ್ ಅಥವಾ ಎನ್‌ಎಸ್‌ಇಎಲ್‌ನಲ್ಲಿನ 17.5 ಕೋಟಿ ರೂ. ಮೊತ್ತವನ್ನು ಸಹ ಮರುಸ್ಥಾಪಿಸಲಾಗಿದೆ.

Share This Article
Facebook Twitter Copy Link Print
Previous Article Health tips ರಾತ್ರಿ ನಿದ್ದೆ ಬರುತ್ತಿಲ್ಲವೇ? ಮಲಗುವ 2 ಗಂಟೆ ಮೊದಲು ಈ ಜ್ಯೂಸ್ ಕುಡಿದ್ರೆ ಸಾಕು!
Next Article Elderly couple divorced ಮದುವೆಯಾಗಿ 43 ವರ್ಷಗಳ ಬಳಿಕ‌ ವಿಚ್ಛೇದನ ಪಡೆದ ವೃದ್ಧ ದಂಪತಿ, ಅಜ್ಜಿಗೆ 3.7 ಕೋಟಿ ಪರಿಹಾರ ನೀಡಲು ಒಪ್ಪಿದ ಅಜ್ಜ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?