Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ನಗ್ನವಾಗಿ ರೈಲಿನ ಮಹಿಳಾ ಬೋಗಿಗೆ ನುಗ್ಗಿದ ವ್ಯಕ್ತಿ; ಗಾಬರಿಗೊಂಡು ಕಿರುಚಾಡಿದ ಪ್ರಯಾಣಿಕರು
ವೈರಲ್

Viral video ನಗ್ನವಾಗಿ ರೈಲಿನ ಮಹಿಳಾ ಬೋಗಿಗೆ ನುಗ್ಗಿದ ವ್ಯಕ್ತಿ; ಗಾಬರಿಗೊಂಡು ಕಿರುಚಾಡಿದ ಪ್ರಯಾಣಿಕರು

Share
1 Min Read
SHARE

newsics.com

ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ರೈಲಿನಲ್ಲಿ ಮಹಿಳೆಯರಿದ್ದ ಬೋಗಿಗೆ ನುಗ್ಗಿ ದುರ್ವರ್ತನೆ ತೋರಿದ್ದಾನೆ.

ಈ ನಗ್ನ ವ್ಯಕ್ತಿಯನ್ನು ಕಂಡು ಮಹಿಳೆಯರು ಭಯದಿಂದ ಕಿರುಚಾಡಿದ್ದು, ಕೊನೆಗೆ ಟಿಟಿಇ ಬಂದು ಆ ವ್ಯಕ್ತಿಯನ್ನು ರೈಲಿನಿಂದ ಹೊರ ದಬ್ಬಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಮುಂಬೈನಲ್ಲಿ ನಡೆದಿದ್ದು, ನಗ್ನ ವ್ಯಕ್ತಿಯೊಬ್ಬ ರೈಲಿನಲ್ಲಿ ಮಹಿಳೆಯರಿದ್ದ ಭೋಗಿಗೆ ನುಗ್ಗಿ ಅವಾಂತರ ಸೃಷ್ಟಿಸಿದ್ದಾನೆ.

https://x.com/santryal/status/1869033544561066279?ref_src=twsrc%5Etfw%7Ctwcamp%5Etweetembed%7Ctwterm%5E1869033544561066279%7Ctwgr%5Ea5123491881e2918e753d21627f6881cfe59618e%7Ctwcon%5Es1_c10&ref_url=https%3A%2F%2Fapi-news.dailyhunt.in%2F
santryal ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ರೈಲಿನ ಮಹಿಳಾ ಕಂಪಾರ್ಟ್‌ಮೆಂಟ್‌ನ ಬಾಗಿಲಿನ ಬಳಿ ನಿಂತಿರುವ ದೃಶ್ಯವನ್ನು ಕಾಣಬಹುದು. ಕೂಡಲೇ ಅಲ್ಲಿದ್ದ ಮಹಿಳೆಯರು ಸಹಾಯಕ್ಕಾಗಿ ಟಿಟಿಇಯನ್ನು ಕರೆದಿದ್ದು, ತಕ್ಷಣ ಬಂದ ಟಿಟಿಇ ಆ ವ್ಯಕ್ತಿಯನ್ನು ರೈಲಿನಿಂದ ಹೊರ ದಬ್ಬಿದ್ದಾರೆ.

TAGGED:Viral video A man who entered the women's compartment of the train naked; Panicked passengers screamed
Share This Article
Facebook Twitter Copy Link Print
Previous Article R Ashwin ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ವಿದಾಯ
Next Article Bomb threats to airlines ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕುವವರಿಗೆ ಕೋಟಿಗಟ್ಟಲೆ ದಂಡ ಬೀಳುತ್ತೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?