Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Waqf property ಮುಸ್ಲಿಮರಿಂದಲೇ ಶೇ.95ರಷ್ಟು ವಕ್ಫ್ ಆಸ್ತಿ ಒತ್ತುವರಿ: ಸದನದಲ್ಲಿ ಸಚಿವ ಜಮೀರ್ ಮಾಹಿತಿ
ಕರ್ನಾಟಕಪ್ರಮುಖ

Waqf property ಮುಸ್ಲಿಮರಿಂದಲೇ ಶೇ.95ರಷ್ಟು ವಕ್ಫ್ ಆಸ್ತಿ ಒತ್ತುವರಿ: ಸದನದಲ್ಲಿ ಸಚಿವ ಜಮೀರ್ ಮಾಹಿತಿ

Share
1 Min Read
SHARE

newsics.com

ಬೆಳಗಾವಿ: ಮುಸ್ಲಿಮರೇ ಶೇ.95ರಷ್ಟು ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿದ್ದಾರೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ನಡೆದ ವಕ್ಫ್ ನೋಟಿಸ್ ಚರ್ಚೆಗೆ ಉತ್ತರಿಸಿದ ಸಚಿವ ಜಮೀರ್, ವಿಜಯಪುರದಲ್ಲಿ ನಡೆದ ವಕ್ಫ್ ಅದಾಲತ್‌ಗೆ ಯತ್ನಾಳ್ ಬರಲಿಲ್ಲ. ಬಳಿಕ ಗೊಂದಲ ಶುರು ಮಾಡಿದ್ರುಳ ಲ ಲಖಜಕ‌‍ರೈತರ ಜಮೀನು ವಕ್ಫ್ ಹೆಸರಲ್ಲಿ ಮಾಡಿ ಎಂದು ನಾನು ಸೂಚನೆ ಕೊಡಲಿಲ್ಲ. ರಾಜ್ಯದಲ್ಲಿ 1.28 ಲಕ್ಷ ಕೋಟಿ ವಕ್ಫ್ಗೆ ಸೇರಿದ ಆಸ್ತಿ ಇದೆ. ಇದು ದಾನಿಗಳು ಕೊಟ್ಟಿದ್ದು. 17,963 ಎಕರೆ ವಕ್ಫ್ ಆಸ್ತಿ ಖಾಸಗಿಯವರು ಕಬಳಿಸಿದ್ದಾರೆ. ಇದರಲ್ಲಿ ಶೇ.95ರಷ್ಟು ಮುಸ್ಲಿಮರೇ ಕಬಳಿಸಿದ್ದಾರೆ. ಈ ಕಬಳಿಕೆ ತೆರವಿಗೆ ನೋಟಿಸ್ ಕೊಟ್ಟಿದ್ದೇವೆಯೇ ಹೊರತು ರೈತರು, ಮಠ ಮಂದಿರಗಳ ಜಮೀನಿಗೆ ನೋಟಿಸ್ ಕೊಟ್ಟಿಲ್ಲ ಎಂದರು.

ಯಾವುದೇ ಕಾರಣಕ್ಕೂ ದೇವಸ್ಥಾನ, ರೈತರ ಆಸ್ತಿ ವಾಪಸ್ ಪಡೆದುಕೊಳ್ಳುವ ಉದ್ದೇಶವಿಲ್ಲ. ವಕ್ಫ್ ಆಸ್ತಿ ಕಬಳಿಕೆ ವಿಚಾರವಾಗಿ ಎಲ್ಲಾ ಸರ್ಕಾರದ ಅವಧಿಯಲ್ಲಿ ನೋಟಿಸ್ ನೀಡಲಾಗಿದೆ. ಬಿಜೆಪಿ ಅವಧಿಯಲ್ಲಿ 2008ರಿಂದ 2013ರವರೆಗೆ 1,100, 2019-23ರವರೆಗೆ 4,567 ನೋಟಿಸ್ ಕೊಡಲಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 3,286 ನೋಟಿಸ್ ಕೊಡಲಾಗಿದೆ ಎಂದು ಮಾಹಿತಿ ನೀಡಿದರು.

Elderly couple divorced ಮದುವೆಯಾಗಿ 43 ವರ್ಷಗಳ ಬಳಿಕ‌ ವಿಚ್ಛೇದನ ಪಡೆದ ವೃದ್ಧ ದಂಪತಿ, ಅಜ್ಜಿಗೆ 3.7 ಕೋಟಿ ಪರಿಹಾರ ನೀಡಲು ಒಪ್ಪಿದ ಅಜ್ಜ!

Diabetes ಮಧುಮೇಹಿಗಳೇ ಈ ಟೀ ಕುಡಿಯಿರಿ, ಆರಾಮಾಗಿರಿ

vijay mallya: ವಿಜಯ್ ಮಲ್ಯ, ನೀರವ್ ಮೋದಿಯ 15,000 ಕೋಟಿ ಆಸ್ತಿ ಬ್ಯಾಂಕ್‌ಗಳಿಗೆ ಜಮಾ

TAGGED:95% encroachment of Waqf property by Muslims: Minister Jamir informed in the House
Share This Article
Facebook Twitter Copy Link Print
Previous Article Today’s Prediction ಶುಭ ದಿನ… ದಿನ ಭವಿಷ್ಯ 19-12-2024, ಗುರುವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಮೈನಡುಗುವ ಚಳಿಗೆ ರಾಜ್ಯದ ಜನರು ತತ್ತರ: ಮುಂದಿನ ವಾರದಿಂದ ಇನ್ನಷ್ಟು ಹೆಚ್ಚಾಗುವ ಸಂಭವ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?