Waqf property ಮುಸ್ಲಿಮರಿಂದಲೇ ಶೇ.95ರಷ್ಟು ವಕ್ಫ್ ಆಸ್ತಿ ಒತ್ತುವರಿ: ಸದನದಲ್ಲಿ ಸಚಿವ ಜಮೀರ್ ಮಾಹಿತಿ
newsics.com ಬೆಳಗಾವಿ: ಮುಸ್ಲಿಮರೇ ಶೇ.95ರಷ್ಟು ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿದ್ದಾರೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ನಡೆದ ವಕ್ಫ್ ನೋಟಿಸ್ ಚರ್ಚೆಗೆ ಉತ್ತರಿಸಿದ ಸಚಿವ ಜಮೀರ್, ವಿಜಯಪುರದಲ್ಲಿ ನಡೆದ ವಕ್ಫ್ ಅದಾಲತ್‌ಗೆ ಯತ್ನಾಳ್ ಬರಲಿಲ್ಲ. ಬಳಿಕ ಗೊಂದಲ ಶುರು ಮಾಡಿದ್ರುಳ ಲ ಲಖಜಕರೈತರ ಜಮೀನು ವಕ್ಫ್ ಹೆಸರಲ್ಲಿ ಮಾಡಿ ಎಂದು ನಾನು ಸೂಚನೆ ಕೊಡಲಿಲ್ಲ. ರಾಜ್ಯದಲ್ಲಿ 1.28 ಲಕ್ಷ ಕೋಟಿ … Continue reading Waqf property ಮುಸ್ಲಿಮರಿಂದಲೇ ಶೇ.95ರಷ್ಟು ವಕ್ಫ್ ಆಸ್ತಿ ಒತ್ತುವರಿ: ಸದನದಲ್ಲಿ ಸಚಿವ ಜಮೀರ್ ಮಾಹಿತಿ
Copy and paste this URL into your WordPress site to embed
Copy and paste this code into your site to embed