Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C T Ravi ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ : ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ 15 ಜನ ಅರೆಸ್ಟ್
ಕರ್ನಾಟಕಪ್ರಮುಖ

C T Ravi ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ : ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ 15 ಜನ ಅರೆಸ್ಟ್

Share
2 Min Read
SHARE

newsics.com

ಬೆಳಗಾವಿ : ಅಂಬೇಡ್ಕರ್ ಅವರ ಕುರಿತು ಅಮಿತ್ ಶಾ ಹೇಳಿಕೆಗೆ ಇಂದು ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲಿಯೂ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದರು.

ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಬೆಳಗಾವಿಯ ಸುವರ್ಣಸೌಧದ ಬಳಿ ಎಂಎಲ್ಸಿ ಸಿಟಿ ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಘೋಷಣೆ ಕೂಗಿ ಧಿಕ್ಕಾರ ಕೂಗಿದರು.

ಇಂದು ಸುವರ್ಣಸೌಧಕ್ಕೆ ಕಾರಿನಲ್ಲಿ ಆಗಮಿಸಿದ ಎಂಎಲ್ಸಿ ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ.

ಈ ವೇಳೆ ಸುಮಾರು 15ರ ಜನರು ಗುಂಪುಗೂಡಿ ಸಿ.ಟಿ. ರವಿ ಅವರ ಕಾರಿಗೆ ಗುದ್ದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋರಾದ ಗಲಾಟೆ ಶುರುವಾಗುತ್ತಿದ್ದಂತೆ ಪೊಲೀಸರ ಭದ್ರತೆಯಲ್ಲಿ ಸಿ.ಟಿ. ರವಿ ಅವರು ಪರಿಷತ್ತಿನ ಕೋಣೆಯ ಆವರಣದೊಳಗೆ ಹೋಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಹಿಂಬಾಲಿಸಿಕೊಂಡು ಹೋಗುವುದನ್ನು ಪೊಲೀಸರು ತಡೆದಿದ್ದಾರೆ. ಮುಂದುವರೆದು ಪೊಲೀಸರು ಸಿ.ಟಿ. ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಸುಮಾರು 15 ಜನರನ್ನು ಬಂಧಿಸಿದ್ದಾರೆ.

ಬಿಜೆಪಿಯ ಎಂ.ಎಲ್ ಸಿ ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಘೋಷಣೆ ಕೂಗಿದರು. ಅಶ್ಲೀಲ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲಾಯಿತು. ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಘೋಷಣೆ ಕೂಗಿದರು. ಸುವರ್ಣ ಸೌಧದ ಬಳಿ ಎಂಎಲ್ಸಿ ಸೀಟಿ ರವಿಗೆ ಮುತ್ತಿಗೆ ಹಾಕಲು ಹೆಬ್ಬಾಳ್ಕರ್ ಬೆಂಬಲಿಗರು ಮುತ್ತಿಗೆ ಹಾಕಿದರು.ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು

TAGGED:Allegation of using obscene words about Lakshmi Hebbalkar: 15 people arrested for trying to attack City Ravi
Share This Article
Facebook Twitter Copy Link Print
Previous Article Bigg Boss Kannada: ಮಂಜಣ್ಣನದ್ದು ಚೀಪ್ ಮೆಂಟಾಲಿಟಿ: ಮೋಕ್ಷಿತಾ ಟಾರ್ಗೆಟ್ ಆದ್ರಾ ಭವ್ಯಾ?
Next Article Muda Case ಮುಡಾ ಹಗರಣ: ಜ.15ಕ್ಕೆ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?