Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಟಿ Ravi ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ
ಕರ್ನಾಟಕ

ಸಿಟಿ Ravi ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

Share
0 Min Read
SHARE

newsics.com

ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧಿಸಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಬಿಜೆಪಿ, ನಾಳೆ(ಡಿಸೆಂಬರ್ 20) ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಡೆಸುವಂತೆ ಕರೆ ಕೊಡಲಾಗಿದೆ. ಇನ್ನು ಸಿಟಿ ರವಿ ಅವರ ತವರು ಜಿಲ್ಲೆ ಚಿಕ್ಕಮಗಳೂರು ನಗರ ಬಂದ್ಗೆ ಕರೆ ನೀಡಲಾಗಿದೆ.

Share This Article
Facebook Twitter Copy Link Print
Previous Article Rear incident ವಿಡಿಯೋ ನೋಡಿ 9 ವರ್ಷದ ಬಾಲಕನಿಂದ 3 ವರ್ಷದ ಮಗು ಮೇಲೆ ಲೈಂ*ಗಿಕ ದೌರ್ಜನ್ಯ
Next Article shower ದಂಪತಿ ಒಟ್ಟಿಗೇ ಸ್ನಾನ ಮಾಡಲು ಬಯಸುವಿರಾ? ಅದಕ್ಕೂ ಮುನ್ನ ನಿಮಗೆ ಈ ವಿಷಯ ತಿಳಿದಿರಲಿ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?