Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C T Ravi Arrest ಹೆಬ್ಬಾಳ್ಕರ್ ಗೆ ಆಕ್ಷೇಪಾರ್ಹ ಪದ ಬಳಕೆ ಕೇಸ್; MLC ಸಿ.ಟಿ ರವಿ ಅರೆಸ್ಟ್
ಕರ್ನಾಟಕಪ್ರಮುಖ

C T Ravi Arrest ಹೆಬ್ಬಾಳ್ಕರ್ ಗೆ ಆಕ್ಷೇಪಾರ್ಹ ಪದ ಬಳಕೆ ಕೇಸ್; MLC ಸಿ.ಟಿ ರವಿ ಅರೆಸ್ಟ್

Share
1 Min Read
SHARE

newsics.com
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದ ಹಿನ್ನೆಲೆ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಬಂಧನವಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇರೆಗೆ ಎಫ್ಐಆರ್ ದಾಖಲಿಸಿದ್ದು, ಬೆಳಗಾವಿ ಪೊಲೀಸ್ರು ಸಿ.ಟಿ ರವಿ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಎಂಎಲ್ಸಿ ಸಿ.ಟಿ ರವಿ ವಿರುದ್ಧ ಬಿಎನ್ಎಸ್ ಆ್ಯಕ್ಟ್ ಸೆಕ್ಷನ್ 75 ಮತ್ತು ಸೆಕ್ಷನ್ 79 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಸೆಕ್ಷನ್ 75 ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಗೆ ನಿಂದನೆ ಹಾಗೂ ಸೆಕ್ಷನ್ 79 ಕೈ ಸನ್ನೆ ಮತ್ತು ಅಶ್ಲೀಲ ಪದ ಪ್ರಯೋಗ ಆಗಿದ್ದು, ಜಾಮೀನು ರಹಿತ ಕೇಸ್ ಇದಾಗಿದೆ.

ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪದ ಬೆನ್ನಲ್ಲೇ ಭಾರೀ ಗದ್ದಲ ಎದ್ದಿದೆ. ಇನ್ನು ಕೇಸ್ ದಾಖಲಾದ ಬೆನ್ನಲ್ಲೇ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಿ.ಟಿ. ರವಿ ಅವರನ್ನು ಪೊಲೀಸರು ಎತ್ತಿಕೊಂಡು ಹೋಗಿದ್ದಾರೆ.

TAGGED:C T Ravi Hebbalkar defamation case; MLC CT Ravi Arrest
Share This Article
Facebook Twitter Copy Link Print
Previous Article C T Ravi ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ. ರವಿ ವಿರುದ್ಧ FIR ದಾಖಲಿಸಿದ ಹೆಬ್ಬಾಳ್ಕರ್
Next Article Special welcome ಸಾಷ್ಟಾಂಗ ನಮಸ್ಕಾರ ಮಾಡಿ ಬಾಸ್ ಸ್ವಾಗತಿಸಿದ ಉದ್ಯೋಗಿಗಳು! ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?