Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakshmi hebbalkar ತುಂಬಾ ನೊಂದಿದ್ದೇನೆ, ನಾಳೆ ಮಾತಾಡ್ತೀನಿ: ಹೆಬ್ಬಾಳ್ಕರ್
ಕರ್ನಾಟಕ

Lakshmi hebbalkar ತುಂಬಾ ನೊಂದಿದ್ದೇನೆ, ನಾಳೆ ಮಾತಾಡ್ತೀನಿ: ಹೆಬ್ಬಾಳ್ಕರ್

Share
1 Min Read
SHARE

newsics.com

ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಹೈಡ್ರಾಮಾದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಲ್ಲಿ
ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನ ಪೊಲೀಸರು ವಶಕ್ಕೆ ಪಡೆದ ಬಳಿಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನ ಪರಿಷತ್ ನಲ್ಲಿ ಬಳಸಿದ ಅವಾಚ್ಯ ಶಬ್ದದ ಹಿನ್ನೆಲೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಸಚಿವೆ ಹೆಬ್ಬಾಳ್ಕರ್ ಅವರನ್ನು ನಮ್ಮ ಪ್ರತಿನಿಧಿ ಬೆಳಗಾವಿ ಸುವರ್ಣ ಸೌಧದಲ್ಲಿ ಸಂಪರ್ಕಿಸಿದಾಗ, ಮ್ಲಾನವದನದನರಾಗಿ ಕಂಡ ಅವರು, ಮನಸ್ಸಿಗೆ ಬಹಳ ನೋವಾಗಿದೆ, ಇವತ್ತು ಮಾತಾಡಲಾಗಲ್ಲ, ನಾಳೆ ಮಾತಾಡುವೆ ಎಂದು ಹೇಳಿದರು.

Share This Article
Facebook Twitter Copy Link Print
Previous Article Not a single child 95 ವರ್ಷಗಳಿಂದ ಈ ದೇಶದಲ್ಲಿ ಒಂದೇ ಒಂದು ಮಗುವೂ ಜನಿಸಿಲ್ಲ! ಯಾಕೆ ಹೀಗೆ?
Next Article GOOD MORNING ಶುಭೋದಯ… ಮಾರ್ಗಶಿರ ಮಾಸ ಕೃಷ್ಣ ಪಕ್ಷ ಚತುರ್ಥಿ, 19-12-2024, ಗುರುವಾರ, ಗೋವಾ‌ ವಿಮೋಚನಾ ದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?