Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda Case ಮುಡಾ ಹಗರಣ: ಜ.15ಕ್ಕೆ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಕರ್ನಾಟಕಪ್ರಮುಖ

Muda Case ಮುಡಾ ಹಗರಣ: ಜ.15ಕ್ಕೆ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, 2025 ಜನವರಿ 15ಕ್ಕೆ ಮುಂದೂಡಿದರು.

ವಿಚಾರಣೆ ಆರಂಭವಾದ ಬಳಿಕ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್ ಜಾರಿಯಾಗಿದೆ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ಅವರು ವಾದ ಮಂಡಿಸಿದರು. ಹೈ ಕೋರ್ಟ್ ಎದುರಿನ ಬಿಲ್ಡಿಂಗ್ ನೋಟಿಸ್ ಜಾರಿಯಾಗಲು 35 ದಿನ ಸಮಯ ತಗುಲಿರುವುದು ಶಾಕಿಂಗ್ ವಿಚಾರ ಎಂದು ಇದೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.

ಈ ಸಂದರ್ಭದಲ್ಲಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದಂತಹ ಅಭಿಷೇಕ್ ಮನುಸಿಂಗ್ವಿ ಹಾಗೂ ಕಪಿಲ್ ಸಿಬಲ್ ನ್ಯಾಯಮೂರ್ತಿಗಳಿಗೆ ಮನವಿ ಮಾಡಿಕೊಂಡರು. ಈ ವೇಕೆ 2025 ಜನವರಿ 15 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್, ಅಷ್ಟರಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರತಿ ವಾದಿಗಳಿಗೆ ಸೂಚನೆ ನೀಡಿತು. ಅಲ್ಲದೆ ಜನೆವರಿ 15 ರಂದೆ ಅಂತಿಮ ವಿಚಾರಣೆ ನಡೆಯಿಸಲು ಹೈಕೋರ್ಟ್ ನಿರ್ಧರಿಸಿದೆ.

TAGGED:Muda Case Muda scandal: High Court adjourned the hearing of the petition seeking investigation to January 15
Share This Article
Facebook Twitter Copy Link Print
Previous Article C T Ravi ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ : ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ 15 ಜನ ಅರೆಸ್ಟ್
Next Article Rahul Gandhi, ರಾಹುಲ್ ಗಾಂಧಿ ವಿರುದ್ದ ಕೊಲೆ ಪ್ರಕರಣ ದಾಖಲಿಸಿದ BJP

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?