Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda Case ಮುಡಾ ಹಗರಣ: ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ
ಕರ್ನಾಟಕಪ್ರಮುಖ

Muda Case ಮುಡಾ ಹಗರಣ: ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

Share
2 Min Read
SHARE

newsics.com

ಬೆಂಗಳೂರು: ಮುಡಾ ಹಗರಣದ ಬಗ್ಗೆ ಮತ್ತೊಂದು ಮಹತ್ವದ ದಾಖಲೆಯನ್ನು ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಿದ್ದಾರೆ.

ಹೌದು, ಮುಡಾ ಹಗರಣದ ತನಿಖೆಗೆ ಸರ್ಕಾರ ರಚಿಸಿರುವಂತ ತನಿಖಾ ಆಯೋಗದ ಅಧ್ಯಕ್ಷ ಪಿಎನ್ ದೇಸಾಯಿ ಅವರಿಗೆ ಸಂಬಂಧಿಸಿದ್ದಾಗಿದೆ. ಕೇಂದ್ರ ಸರ್ಕಾರ ಈ ಹಿಂದೆ ಸಿಎಟಿ ಸದಸ್ಯರಾಗಿ ಪಿಎನ್ ದೇಸಾಯಿ ಅವರನ್ನು ನೇಮಕ ಮಾಡಿತ್ತು. ಆದರೇ ವೈಯಕ್ತಿಕ ಕಾರಣದಿಂದ ಸದಸ್ಯತ್ವವನ್ನು ಪಿಎನ್ ದೇಸಾಯಿ ಒಪ್ಪಿರಲಿಲ್ಲ.

ಅವರ ಅರ್ಜಿಯಲ್ಲಿ ಹಲವು ನಿಬಂಧನೆಗಳಿಗೆ ಒಪ್ಪಿದ್ದ ಅವರು, ನೇಮಕಾತಿ ಆದೇಶವನ್ನು ನಿರಾಕರಿಸದಿರುವುದು, ಆದೇಶದ 30 ದಿನಗಳ ಒಳಗಾಗಿ ಸದಸ್ಯರಾಗಿ ಅಧಿಕಾರ ಸ್ವೀಕರಿಸುವುದು ಸೇರಿದಂತೆ ಹಲವು ನಿಬಂಧನೆಗಳನ್ನು ಒಪ್ಪದೇ ಸದಸ್ಯತ್ವನನ್ನು ನಿರಾಕರಿಸಿದ್ದರ ಬಗ್ಗೆ ಇಂದು ಸ್ನೇಹಮಯಿಕೃಷ್ಣ ಅವರು ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಮೈಸೂರು ಮುಡಾ ಹಗರಣದ ತನಿಖಾ ಆಯೋಗದ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ನೇಮಕವನ್ನು ಪ್ರಶ್ನಿಸಿದ್ದಾರೆ. ದೇಸಾಯಿ ಅವರು ಹಿಂದೆ ಸಿಎಟಿ ಸದಸ್ಯತ್ವವನ್ನು ನಿರಾಕರಿಸಿದ್ದು, ಅದರ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಹಲವು ದಾಖಲೆಗಳೊಂದಿಗೆ ಬಹಿರಂಗಪಡಿಸಿದ್ದಾರೆ.

ನೇಮಕಾತಿ ಆದೇಶವನ್ನು ನಿರಾಕರಿಸದೇ ಇರುವುದು, ಆದೇಶ ಆದ 30 ದಿನಗಳ ಒಳಗಾಗಿ ಜವಾಬ್ದಾರಿ ಸ್ವೀಕರಿಸುವ ನಿಬಂಧನೆಗಳನ್ನು ಪಿಎನ್ ದೇಸಾಯಿ ಒಪ್ಪಿದ್ದರು. ಒಂದು ವೇಳೆ ನಿಬಂಧನೆಗಳನ್ನು ಉಲ್ಲಂಘಿಸಿದರೆ ಮೂರು ವರ್ಷಗಳ ಕಾಲ ಯಾವುದೇ ಆಯೋಗಕ್ಕೆ ನೇಮಕ ಮಾಡದಂತೆ ಡಿಬಾರ್ ಆಗಬಹುದು ಎಂಬ ನಿಬಂಧನೆಗೂ ಒಪ್ಪಿದ್ದರು. ಹೀಗಾಗಿ, ನಂತರದಲ್ಲಿ ಸಿಎಟಿ ಸದಸ್ಯತ್ವ ಒಪ್ಪದ ಕಾರಣ ಅವರನ್ನು ಮೂರು ವರ್ಷ ಶಾಸನಬದ್ಧ ಸಮಿತಿ, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ ನೇಮಕ ಮಾಡದಂತೆ ಆದೇಶ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ವಿಚಾರ ಸಂಬಂಧ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ ಮಾಡಿದ್ದಾರೆ.

ಪಿಎನ್ ದೇಸಾಯಿ ವಿಚಾರವಾಗಿ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ‌ಕೃಷ್ಣ, ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಶ್ರೀ ಪದ್ಮರಾಜ್ ನೇಮಚಂದ್ರ ದೇಸಾಯಿ (ಪಿ.ಎನ್.ದೇಸಾಯಿ) ಅವರನ್ನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆ ಮಾಡಿರುವ ಏಕಸದಸ್ಯ ಆಯೋಗದ ಅಧ್ಯಕ್ಷರನ್ನಾಗಿ ಮಾಡಿರುವ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

TAGGED:Muda Case Muda Scandal: Snehamai Krishna released another important record
Share This Article
Facebook Twitter Copy Link Print
Previous Article Actor Darshan ದರ್ಶನ್ ವಿರುದ್ಧ ಸುಪ್ರೀಂ ಮೊರೆ ಹೋಗಲು ಪೊಲೀಸ್ ಸಿದ್ಧತೆ
Next Article Red Alert ಈ ಜಿಲ್ಲೆಯಲ್ಲಿ ರಣಭೀಕರ ಚಳಿಗೆ ಜನ ತತ್ತರ: ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?