Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > Not a single child 95 ವರ್ಷಗಳಿಂದ ಈ ದೇಶದಲ್ಲಿ ಒಂದೇ ಒಂದು ಮಗುವೂ ಜನಿಸಿಲ್ಲ! ಯಾಕೆ ಹೀಗೆ?
ಅನಾವರಣಪ್ರಮುಖವಿದೇಶ

Not a single child 95 ವರ್ಷಗಳಿಂದ ಈ ದೇಶದಲ್ಲಿ ಒಂದೇ ಒಂದು ಮಗುವೂ ಜನಿಸಿಲ್ಲ! ಯಾಕೆ ಹೀಗೆ?

Share
1 Min Read
SHARE

newsics.com

ಜನಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ಮಗುವನ್ನು ಹೆರಲು ವಿವಿಧ ರೀತಿಯ ಕಾನೂನು, ಆಫರ್‌ಗಳನ್ನು, ಜಾರಿಗೊಳಿಸಲಾಗುತ್ತಿದೆ. ಆದರೆ ಈ ಒಂದು ದೇಶದಲ್ಲಿ ಮಾತ್ರ ಕಳೆದ ಸುಮಾರು 95 ವರ್ಷಗಳಿಂದ ಒಂದೇ ಒಂದು ಮಗು ಹುಟ್ಟಿಲ್ಲ.

ವಿಶ್ವದ ಅತ್ಯಂತ ಚಿಕ್ಕ ದೇಶವಾದ ವ್ಯಾಟಿಕನ್ ಸಿಟಿಯಲ್ಲಿ ಕಳೆದ 95 ವರ್ಷಗಳಿಂದ ಒಂದೇ ಒಂದು ಮಗು ಜನಿಸಿಲ್ಲ. ಈ ದೇಶದ ಒಟ್ಟು ವಿಸ್ತೀರ್ಣ 0.49 ಚದರ ಕಿಲೋಮೀಟರ್ ಮತ್ತು ಈ ದೇಶದ ಒಟ್ಟು ಜನಸಂಖ್ಯೆ ಕೇವಲ 764 ಆಗಿದೆ.

ಮಗು ಜನಿಸಬಾರದು ಎಂಬುದು ವ್ಯಾಟಿಕನ್ ಸಿಟಿಯ ನಿಯಮ. ಇಲ್ಲಿ ಹೆಚ್ಚಿನ ಪಾದ್ರಿಗಳು ವಾಸಿಸುತ್ತಿರುವುದರಿಂದ ಮದುವೆಯಾಗುವುದನ್ನು ಮತ್ತು ಮಕ್ಕಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಅದಕ್ಕೂ ಮಿಗಿಲಾಗಿ ಅಲ್ಲಿ ಯಾರಾದರೂ ಗರ್ಭಿಣಿಯಾದರೆ ಹೆರಿಗೆ ಮಾಡಲು ಅಲ್ಲಿ ಆಸ್ಪತ್ರೆಗಳಿಲ್ಲ. ಅಷ್ಟೇ ಅಲ್ಲ, ಯಾರಾದರೂ ಗರ್ಭಿಣಿಯಾದರೆ ಅವರು ವ್ಯಾಟಿಕನ್ ದೇಶ ತೊರೆಯುವುದು ಡ್ಡಾಯ.

ವ್ಯಾಟಿಕನ್ ನಗರವು ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ ಪೋಪ್ ಅವರ ನಿವಾಸವಾಗಿದೆ. ಮತ್ತು ಮಗುವಿನ ಜನನದ ಮೇಲೆ ಮಾತ್ರವಲ್ಲ. ವಿವಿಧ ಕಟ್ಟುನಿಟ್ಟಾದ ನಿರ್ಬಂಧಗಳೂ ಇವೆ. ಅದರಲ್ಲೂ ವಿಶೇಷವಾಗಿ ಅಲ್ಲಿ ವಾಸಿಸುವ ಪುರುಷರು ಮತ್ತು ಮಹಿಳೆಯರು ಮಿನಿ ಸ್ಕರ್ಟ್, ಶಾರ್ಟ್ ಸ್ಕರ್ಟ್, ಶಾರ್ಟ್ಸ್ ಮತ್ತು ಸ್ಲೀವ್ ಲೆಸ್ ಬಟ್ಟೆಗಳನ್ನು ಧರಿಸುವಂತಿಲ್ಲ.

ಈ ನಗರದಲ್ಲಿ ವಾಸಿಸುವ ಹೆಚ್ಚಿನ ಮಹಿಳೆಯರ ಗಂಡಂದಿರು ಶಿಕ್ಷಕರಾಗಿ ಮತ್ತು ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಅದರಂತೆ ಇಲ್ಲಿ 50ಕ್ಕಿಂತ ಕಡಿಮೆ ಮಹಿಳೆಯರಿದ್ದಾರೆ. ಅವರೂ ಸಂಪೂರ್ಣವಾಗಿ ಇರುವುದಿಲ್ಲ. ಅವರು ಕೆಲವು ವರ್ಷಗಳವರೆಗೆ ಮಾತ್ರ ಉಳಿಯುತ್ತಾರೆ. ಆ ಅವಧಿಯಲ್ಲಿ ಗರ್ಭಿಣಿಯಾದರೆ ಇಟಲಿಗೆ ಹೋಗಬೇಕು.

ಜನಸಂಖ್ಯೆ ತೀರಾ ಕಡಿಮೆ ಇರುವುದರಿಂದ ಇಲ್ಲಿ ಭದ್ರತಾ ಪಡೆ ಇಲ್ಲ. ಪೋಪ್ ಮತ್ತು ಅವರ ಅರಮನೆಯ ರಕ್ಷಣೆಗಾಗಿ ಸ್ವಿಸ್ ಸೇನೆಯ ಸುಮಾರು 130 ಸೈನಿಕರು ಇಲ್ಲಿದ್ದಾರೆ.

Elderly couple divorced ಮದುವೆಯಾಗಿ 43 ವರ್ಷಗಳ ಬಳಿಕ‌ ವಿಚ್ಛೇದನ ಪಡೆದ ವೃದ್ಧ ದಂಪತಿ, ಅಜ್ಜಿಗೆ 3.7 ಕೋಟಿ ಪರಿಹಾರ ನೀಡಲು ಒಪ್ಪಿದ ಅಜ್ಜ!

Diabetes ಮಧುಮೇಹಿಗಳೇ ಈ ಟೀ ಕುಡಿಯಿರಿ, ಆರಾಮಾಗಿರಿ

Health tips ರಾತ್ರಿ ನಿದ್ದೆ ಬರುತ್ತಿಲ್ಲವೇ? ಮಲಗುವ 2 ಗಂಟೆ ಮೊದಲು ಈ ಜ್ಯೂಸ್ ಕುಡಿದ್ರೆ ಸಾಕು!

TAGGED:Not a single child has been born in this country for 95 years! Why is this?
Share This Article
Facebook Twitter Copy Link Print
Previous Article Elderly couple divorced ಮದುವೆಯಾಗಿ 43 ವರ್ಷಗಳ ಬಳಿಕ‌ ವಿಚ್ಛೇದನ ಪಡೆದ ವೃದ್ಧ ದಂಪತಿ, ಅಜ್ಜಿಗೆ 3.7 ಕೋಟಿ ಪರಿಹಾರ ನೀಡಲು ಒಪ್ಪಿದ ಅಜ್ಜ!
Next Article Lakshmi hebbalkar ತುಂಬಾ ನೊಂದಿದ್ದೇನೆ, ನಾಳೆ ಮಾತಾಡ್ತೀನಿ: ಹೆಬ್ಬಾಳ್ಕರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?