Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Darshanam Mogilaiah ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಕಿನ್ನೇರ ಮೊಗಿಲಯ್ಯ ಇನ್ನಿಲ್ಲ
ದೇಶಪ್ರಮುಖಮನರಂಜನೆ

Darshanam Mogilaiah ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಕಿನ್ನೇರ ಮೊಗಿಲಯ್ಯ ಇನ್ನಿಲ್ಲ

Share
1 Min Read
SHARE

newsics.com

ಹೈದರಾಬಾದ್:

Darshanam Mogilaiah ಜಾನಪದ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ‘ಕಿನ್ನೇರ ಮೊಗಿಲಯ್ಯ’ ಖ್ಯಾತಿಯ ದರ್ಶನಮ್ ಮೊಗಿಲಯ್ಯ (73) ಗುರುವಾರ ಬೆಳಗ್ಗೆ ನಿಧನರಾದರು.

ಮೂತ್ರಪಿಂಡ(ಕಿಡ್ನಿ) ಸಮಸ್ಯೆಯಿಂದ ಬಳಲುತ್ತಿದ್ದ ಅವರು ವಾರಂಗಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಕೊನೆಯುಸಿರೆಳೆದರು.

ಮೊಗಿಲಯ್ಯ ಅವರು ಮೂತ್ರಪಿಂಡ ವೈಫಲ್ಯದಿಂದ ಡಯಾಲಿಸಿಸ್‌ಗೆ ಒಳಗಾಗಿದ್ದರು. ಕಳೆದ ಒಂದು ವರ್ಷದಿಂದ ಹಾಸಿಗೆ ಹಿಡಿದಿದ್ದರು.

ಮೊಗಿಲಯ್ಯ ಅವರ ನಿಧನಕ್ಕೆ ತೆಲುಗು ಚಿತ್ರರಂಗದ ಸಹ ನಟರು ಹಾಗೂ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

ಪದ್ಮಶ್ರೀ ಪುರಸ್ಕೃತರಾದ ಕಿನ್ನೇರ ಮೊಗಿಲಯ್ಯ ಎಂದೇ ಖ್ಯಾತರಾದ ದರ್ಶನಂ ಮೊಗಿಲಯ್ಯ ಅವರು ಬುಡಕಟ್ಟು ಸಂಗೀತ ವಾದ್ಯಗಾರರಲ್ಲಿ ಖ್ಯಾತರು. 2022ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದರು.

Waqf property ಮುಸ್ಲಿಮರಿಂದಲೇ ಶೇ.95ರಷ್ಟು ವಕ್ಫ್ ಆಸ್ತಿ ಒತ್ತುವರಿ: ಸದನದಲ್ಲಿ ಸಚಿವ ಜಮೀರ್ ಮಾಹಿತಿ

Elderly couple divorced ಮದುವೆಯಾಗಿ 43 ವರ್ಷಗಳ ಬಳಿಕ‌ ವಿಚ್ಛೇದನ ಪಡೆದ ವೃದ್ಧ ದಂಪತಿ, ಅಜ್ಜಿಗೆ 3.7 ಕೋಟಿ ಪರಿಹಾರ ನೀಡಲು ಒಪ್ಪಿದ ಅಜ್ಜ!

Diabetes ಮಧುಮೇಹಿಗಳೇ ಈ ಟೀ ಕುಡಿಯಿರಿ, ಆರಾಮಾಗಿರಿ

TAGGED:Padma Shri awardee folk artist Kinnera Mogiliah is no more
Share This Article
Facebook Twitter Copy Link Print
Previous Article K.V Narayana ಪ್ರೊ. ಕೆ.ವಿ ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Next Article killed hundreds of stray dogs‌ ನೂರಾರು ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದ ಪಾಪಿಗಳು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?