Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan ದರ್ಶನ್ ವಿರುದ್ಧ ಸುಪ್ರೀಂ ಮೊರೆ ಹೋಗಲು ಪೊಲೀಸ್ ಸಿದ್ಧತೆ
ಪ್ರಮುಖಮನರಂಜನೆ

Actor Darshan ದರ್ಶನ್ ವಿರುದ್ಧ ಸುಪ್ರೀಂ ಮೊರೆ ಹೋಗಲು ಪೊಲೀಸ್ ಸಿದ್ಧತೆ

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಅವರಿಗೆ ನ್ಯಾಯಾಲಯದಿಂದ ಪೂರ್ಣ ಜಾಮೀನು ದೊರೆತಿದೆ. ಆದರೆ, ಪೊಲೀಸರು ಈ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಯೋಜನೆ ಹೊಂದಿದ್ದಾರೆ. ದರ್ಶನ್ ಅವರು ಅನಾರೋಗ್ಯದ ನೆಪದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು ಮತ್ತು ಸರ್ಜರಿ ಮಾಡಿಸಿಕೊಂಡಿಲ್ಲ ಎಂಬುದನ್ನು ಪೊಲೀಸರು ಪ್ರಮುಖವಾಗಿ ಪ್ರಸ್ತಾಪಿಸಲಿದ್ದಾರೆ.

ಹೌದು, ಇಷ್ಟು ದಿನಗಳ ಕಾಲ ಜೈಲು ಹಾಗೂ ಆಸ್ಪತ್ರೆಯಲ್ಲಿ ಕಾಲ ಕಳೆದು ಸುಸ್ತಾಗಿದ್ದ ದರ್ಶನ್ ಈಗ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಮಧ್ಯೆ ದರ್ಶನ್ ಹಾಗೂ ಅವರ ಗ್ಯಾಂಗ್ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ಬೆಂಗಳೂರು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್ ಕೇಸ್ನಲ್ಲಿ ಎರಡು ವಿಚಾರಗಳನ್ನು ಹೈಲೈಟ್ ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಅನಾರೋಗ್ಯದ ಕಾರಣ ಕೊಟ್ಟು ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದರು. ಸರ್ಜರಿ ಅಗತ್ಯ ಇದೆ ಎಂದು ಹೇಳಲಾಗಿತ್ತು. ಆದರೆ, ಯಾವುದೇ ಸರ್ಜರಿ ನಡೆಸಿಲ್ಲ. ಈ ವಿಚಾರವನ್ನು ಸುಪ್ರೀಂನಲ್ಲಿ ಹೈಲೈಟ್ ಮಾಡಲು ಚಿಂತನೆ ನಡೆಸಲಾಗಿದೆ. ಈಗ ಮೆರಿಟ್ ಆಫ್ ಕೇಸ್ ಮೇಲೆ ರೆಗ್ಯುಲರ್ ಬೇಲ್ ಕೂಡ ಮಂಜೂರಾಗಿದೆ. ಈ ಎರಡು ವಿಚಾರ ಮುಂದಿಟ್ಟುಕೊಂಡು ಸುಪ್ರೀಂ ಮೊರೆ ಹೋಗಲು ನಿರ್ಧಾರ ಮಾಡಲಾಗಿದೆ.

ಸದ್ಯ ಪೊಲೀಸ್ ಇಲಾಖೆ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಇದಕ್ಕೆ ರಾಜ್ಯ ಗೃಹ ಇಲಾಖೆಯ ಒಪ್ಪಿಗೆಯ ಅಗತ್ಯವಿದೆ. ಹೀಗಾಗಿ, ಗೃಹ ಇಲಾಖೆಯಿಂದ ಒಪ್ಪಿಗೆ ಪಡೆದು ಪೊಲೀಸರು ಕೋರ್ಟ್ ಮೊರೆ ಹೋಗಲಿದ್ದಾರೆ.

TAGGED:Police prepares to move Supreme Court against actor Darshan Darshan
Share This Article
Facebook Twitter Copy Link Print
Previous Article BJP MP Pratap Sarangi injured ಬಿಜೆಪಿ ಸಂಸದ ಪ್ರತಾಪ್‌ ಗೆ ಗಾಯ: ರಾಹುಲ್ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ
Next Article Muda Case ಮುಡಾ ಹಗರಣ: ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?