Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tech Tips: ಇಂಟರ್ನೆಟ್ ಹೈ-ಸ್ಪೀಡ್ ಆಗಬೇಕಾದ್ರೆ ಜಸ್ಟ್ ಈ ಟ್ರಿಕ್ಸ್ ಉಪಯೋಗಿಸಿ
ಪ್ರಮುಖಲೈಫ್‌ಸ್ಟೈಲ್

Tech Tips: ಇಂಟರ್ನೆಟ್ ಹೈ-ಸ್ಪೀಡ್ ಆಗಬೇಕಾದ್ರೆ ಜಸ್ಟ್ ಈ ಟ್ರಿಕ್ಸ್ ಉಪಯೋಗಿಸಿ

Share
1 Min Read
SHARE

newsics.com

ಇಂದಿನ ವೇಗದ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಹೈಸ್ಪೀಡ್ ಇಂಟರ್ನೆಟ್ ಅಗತ್ಯವಿದೆ. ಇದಕ್ಕಾಗಿ ಕೆಲವು ಉಪಯುಕ್ತ ತಂತ್ರಗಳ ಮೂಲಕ ನಿಮ್ಮ ಫೋನ್‌ನ ಇಂಟರ್ನೆಟ್ ವೇಗ ಹೆಚ್ಚಿಸುವುದು ಹೇಗೆ ಎಂಬುದನ್ನು ಹೇಳುತ್ತೇವೆ.

ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕೇವಲ ಇಂಟರ್ನೆಟ್ ಸಮಸ್ಯೆ ಮಾತ್ರವಲ್ಲ ನೆಟ್ವರ್ಕ್ ತೊಂದರೆ ಅನುಭವಿಸುತ್ತಿದ್ದರೂ ಈ ಟ್ರಿಕ್ ಸಹಾಯ ಮಾಡಲಿದೆ. ಇದಕ್ಕೆ ನೀವು ನಿಮ್ಮ ಸ್ಮಾರ್ಟ್‌ಫೋನ್‌ನ ಸಿಮ್ ಕಾರ್ಡ್ ಬಳಕೆಯ ವಿಧಾನವನ್ನು ಬದಲಾಯಿಸಬೇಕಾಗುತ್ತದೆ. ಸ್ಮಾರ್ಟ್ಫೋನ್ ಉಪಯೋಗಿಸುವ ಎಲ್ಲರಿಗೂ ಮೊದಲನೇ ಸಿಮ್ ಮತ್ತು ಎರಡನೇ ಸಿಮ್ ಎಂಬ ಒಂದು ಟ್ರೇ ಇರುವುದು ನೋಡಿರುತ್ತೀರಿ. ಈಗ ನೀವು ಮೊದಲನೇ ಸಿಮ್ ಟ್ರೇ ನಲ್ಲಿ ಯಾವ ಸಿಮ್ ಕಾರ್ಡ್ ಇದೆ ಮತ್ತು ಎರಡನೇ ಟ್ರೇನಲ್ಲಿ ಯಾವ ಸಿಮ್ ಕಾರ್ಡ್ ಇದೆ ಎಂಬುದನ್ನು ಪರಿಶೀಲಿಸಬೇಕು.

ನೀವು ಮೊದಲನೇ ಸಿಮ್ ಟ್ರೇನಲ್ಲಿ ಇಟ್ಟಿರುವ ಸಿಮ್ ಕೇವಲ ಕಾಲ್ಗಳಿಗೆ ಮಾತ್ರ ಮತ್ತು ಎರಡನೇ ಸಿಮ್ ಟ್ರೇನಲ್ಲಿ ಇರುವ ಸಿಮ್ ಇಂಟರ್ನೆಟ್ಗಾಗಿ ಮಾತ್ರ ಎಂದು ಉಪಯೋಗಿಸುತ್ತಿದ್ದರೆ ಅದು ದೊಡ್ಡ ತಪ್ಪು. ನಿಮ್ಮ ಸ್ಮಾರ್ಟ್ಫೋನ್ನ ಇಂಟರ್ನೆಟ್ ವೇಗವನ್ನು ಹೆಚ್ಚಿಸಲು ಬಯಸಿದರೆ ಮೊದಲಿಗೆ ನೀವು ನಿಮ್ಮ ಸಿಮ್ ಕಾರ್ಡ್ಗಳನ್ನು ವಿನಿಮಯ ಮಾಡಿಕೊಳ್ಳಬೇಕಾಗುತ್ತದೆ. ಹೇಗೆಂದರೆ, ಇಂಟರ್ನೆಟ್ ಬಳಕೆಯ ಸಿಮ್ ಕಾರ್ಡ್ ಅನ್ನು ಮೊದಲನೇ ಸಿಮ್ ಟ್ರೇನಲ್ಲಿ ಮತ್ತು ಇನ್ನೊಂದು ಸಿಮ್ ಕಾರ್ಡ್ ಎರಡನೇ ಟ್ರೇನಲ್ಲಿ ಹಾಕಬೇಕು. ಹೀಗೆ ಮಾಡಿದರೆ ನಿಮ್ಮ ಇಂಟರ್ನೆಟ್ ವೇಗ ಹೆಚ್ಚಾಗುತ್ತದೆ.

ಸಿಮ್ ಟ್ರೇ ಒಂದರಲ್ಲಿ ಡೇಟಾ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ನಿಮ್ಮ ಕರೆ ಸಿಮ್ ಟ್ರೇ ಒಂದರಲ್ಲಿ ಮತ್ತು ಡೇಟಾ ಸಿಮ್ ಟ್ರೇ ಎರಡರಲ್ಲಿ ಇದ್ದರೆ, ನೀವು ಅದನ್ನು ಡೇಟಾ ಸಿಮ್ ಟ್ರೇ ಒಂದಕ್ಕೆ ಬದಲಾಯಿಸಬೇಕು. ಈ ರೀತಿ ಮಡುವುದರಿಂದ ನಿಮ್ಮ ಫೋನ್ನಲ್ಲಿ ಇಂಟರ್ನೆಟ್ ವೇಗವು ಅಧಿಕವಾಗುತ್ತದೆ. ಅಂತೆಯೆ ಇಂಟರ್‌ನೆಟ್ ಬಳಸುವ ಸಿಮ್ ನೆಟ್‌ವರ್ಕ್ APN ಅನ್ನು ಬದಲಾಯಿಸಿ ಕೂಡ ನೆಟ್‌ವರ್ಕ್ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.

TAGGED:Tech Tips: Just do this if you want high-speed internet
Share This Article
Facebook Twitter Copy Link Print
Previous Article killed hundreds of stray dogs‌ ನೂರಾರು ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದ ಪಾಪಿಗಳು
Next Article BJP MP Pratap Sarangi injured ಬಿಜೆಪಿ ಸಂಸದ ಪ್ರತಾಪ್‌ ಗೆ ಗಾಯ: ರಾಹುಲ್ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?