Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮೈನಡುಗುವ ಚಳಿಗೆ ರಾಜ್ಯದ ಜನರು ತತ್ತರ: ಮುಂದಿನ ವಾರದಿಂದ ಇನ್ನಷ್ಟು ಹೆಚ್ಚಾಗುವ ಸಂಭವ
ಕರ್ನಾಟಕಪ್ರಮುಖ

ಮೈನಡುಗುವ ಚಳಿಗೆ ರಾಜ್ಯದ ಜನರು ತತ್ತರ: ಮುಂದಿನ ವಾರದಿಂದ ಇನ್ನಷ್ಟು ಹೆಚ್ಚಾಗುವ ಸಂಭವ

Share
1 Min Read
SHARE

newsics.com

ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ.

ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಿನ ಜಾವ ಪಾರ್ಕ್ ಗೆ ಬರುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಯ ಹಲವಡೆ ತಾಪಮಾನ ಕುಸಿದಿದೆ.

ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತದ ಅಲೆ ಮುಂದುವರಿಯಲಿದೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆ, ಮೋಡ ಇಲ್ಲದ ಕಾರಣ ಶುಭ್ರ ಆಕಾಶ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ, ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಶೀತ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

TAGGED:The people of the state are shivering in the bitter cold
Share This Article
Facebook Twitter Copy Link Print
Previous Article Waqf property ಮುಸ್ಲಿಮರಿಂದಲೇ ಶೇ.95ರಷ್ಟು ವಕ್ಫ್ ಆಸ್ತಿ ಒತ್ತುವರಿ: ಸದನದಲ್ಲಿ ಸಚಿವ ಜಮೀರ್ ಮಾಹಿತಿ
Next Article ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ: ಶಾಂತಿ ಕೋರಿ 685 ಭಾರತೀಯರಿಂದ ಬಹಿರಂಗ ಪತ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?