Rear incident ವಿಡಿಯೋ ನೋಡಿ 9 ವರ್ಷದ ಬಾಲಕನಿಂದ 3 ವರ್ಷದ ಮಗು ಮೇಲೆ ಲೈಂ*ಗಿಕ ದೌರ್ಜನ್ಯ

newsics.com ಮುಂಬೈ: ಮೊಬೈಲ್ನಲ್ಲಿ ವಿಡಿಯೋ ನೋಡುತ್ತಿದ್ದ 9 ವರ್ಷದ ಬಾಲಕ ಅದರಲ್ಲಿ ಬರುವ ವಿಡಿಯೋಗಳಿಂದ ಪ್ರಭಾವಿತನಾಗಿ 3 ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಭಯಾನಕ ಘಟನೆ ನಡೆದಿದೆ. ಪುಣೆಯಲ್ಲಿ ಒಂದೇ ಏರಿಯಾದಲ್ಲಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದ ಹುಡುಗ ಮತ್ತು ಮಗುವಿನ ಕುಟುಂಬಗಳು ಆಪ್ತ ಸಂಬಂಧ ಹೊಂದಿದ್ದವು. ಎರಡೂ ಮನೆಯವರು ಪರಸ್ಪರರ ಮನೆಗೆ ಬಂದು ಹೋಗಿ ಮಾಡುತ್ತಿದ್ದರು. ಹೆಣ್ಣು ಮಗು ತನ್ನ ಮನೆಯ ಬಳಿ ಒಬ್ಬಳೇ ಇದ್ದಾಗ ಲೈಂಗಿಕ ದೌರ್ಜನ್ಯ … Continue reading Rear incident ವಿಡಿಯೋ ನೋಡಿ 9 ವರ್ಷದ ಬಾಲಕನಿಂದ 3 ವರ್ಷದ ಮಗು ಮೇಲೆ ಲೈಂ*ಗಿಕ ದೌರ್ಜನ್ಯ