CT Ravi case ತಕ್ಷಣ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ, ದಾವಣಗೆರೆಯಲ್ಲಿ ಬಿಡುಗಡೆ ಮಾಡಿದ ಪೊಲೀಸರು
newsics.com ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿದ್ದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ಸಿ.ಟಿ. ರವಿ ಎಲ್ಲಿದ್ದಾರೋ ಅಲ್ಲಿಯೇ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಉಮಾ ಅವರು ಆದೇಶ ನೀಡಿದ್ದರಿಂದ ರವಿ ಅವರನ್ನು ಶುಕ್ರವಾರ ಸಂಜೆ ದಾವಣಗೆರೆಯಲ್ಲಿ ಬಿಡುಗಡೆ ಮಾಡಲಾಯಿತು. ಸಿ ಟಿ ರವಿ ಅವರ … Continue reading CT Ravi case ತಕ್ಷಣ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ, ದಾವಣಗೆರೆಯಲ್ಲಿ ಬಿಡುಗಡೆ ಮಾಡಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed