C.T Ravi ನನ್ನ ಜೀವಕ್ಕೆ ಏನೇ ಆದರೂ ಕಾಂಗ್ರೆಸ್ ಕಾರಣ ಎಂದ ಸಿಟಿ ರವಿ
newsics.com ಬೆಳಗಾವಿ: ಪೊಲೀಸರು ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ, ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿರುವ ಅವರು, ಪೊಲೀಸರು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹೌದು, ತಮಗೆ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ ಪೊಲೀಸರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ಇಷ್ಟೇ ಅಲ್ಲದೆ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಕಾಂಗ್ರೆಸ್ … Continue reading C.T Ravi ನನ್ನ ಜೀವಕ್ಕೆ ಏನೇ ಆದರೂ ಕಾಂಗ್ರೆಸ್ ಕಾರಣ ಎಂದ ಸಿಟಿ ರವಿ
Copy and paste this URL into your WordPress site to embed
Copy and paste this code into your site to embed