Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C T Ravi ಸಿ.ಟಿ ರವಿ ಬಂಧನ ಖಂಡಿಸಿ BJP ಪ್ರತಿಭಟನೆ: ಸಿಎನ್ ಅಶ್ವತ್ಥ್ ನಾರಾಯಣ್ ಸೇರಿ ಹಲವರು ಅರೆಸ್ಟ್
ಕರ್ನಾಟಕಪ್ರಮುಖ

C T Ravi ಸಿ.ಟಿ ರವಿ ಬಂಧನ ಖಂಡಿಸಿ BJP ಪ್ರತಿಭಟನೆ: ಸಿಎನ್ ಅಶ್ವತ್ಥ್ ನಾರಾಯಣ್ ಸೇರಿ ಹಲವರು ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆ ತಾರಕ್ಕೇರಿದಂತ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು.

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

TAGGED:C T Ravi Condemns Arrest of C T Ravi BJP Protest: CN Ashwath Narayan and Many Arrested
Share This Article
Facebook Twitter Copy Link Print
Previous Article Om Prakash Chautala passes away ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಇನ್ನಿಲ್ಲ
Next Article Actor Darshan ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ಗೆ ಮತ್ತೊಂದು ಬಿಗ್ ರಿಲೀಫ್; ಮೈಸೂರಿಗೆ ಪ್ರಯಾಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?