C T Ravi ಸಿ.ಟಿ ರವಿ ಬಂಧನ ಖಂಡಿಸಿ BJP ಪ್ರತಿಭಟನೆ: ಸಿಎನ್ ಅಶ್ವತ್ಥ್ ನಾರಾಯಣ್ ಸೇರಿ ಹಲವರು ಅರೆಸ್ಟ್

newsics.com ಬೆಂಗಳೂರು: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆ ತಾರಕ್ಕೇರಿದಂತ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, … Continue reading C T Ravi ಸಿ.ಟಿ ರವಿ ಬಂಧನ ಖಂಡಿಸಿ BJP ಪ್ರತಿಭಟನೆ: ಸಿಎನ್ ಅಶ್ವತ್ಥ್ ನಾರಾಯಣ್ ಸೇರಿ ಹಲವರು ಅರೆಸ್ಟ್