Basavaraja Horatti Clarification ಸಿ.ಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ

newsics.com ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು … Continue reading Basavaraja Horatti Clarification ಸಿ.ಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ