Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C T Ravi ಕೋರ್ಟ್ ಹಾಲ್‌ನಲ್ಲಿ ಸಿ.ಟಿ ರವಿ ಕಣ್ಣೀರು – ಆದೇಶ ಕಾಯ್ದಿರಿಸಿದ ಕೊರ್ಟ್
ಕರ್ನಾಟಕಪ್ರಮುಖ

C T Ravi ಕೋರ್ಟ್ ಹಾಲ್‌ನಲ್ಲಿ ಸಿ.ಟಿ ರವಿ ಕಣ್ಣೀರು – ಆದೇಶ ಕಾಯ್ದಿರಿಸಿದ ಕೊರ್ಟ್

Share
1 Min Read
SHARE

newsics.com

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್‌ಗೆ ಹಾಜರುಪಡಿಸಿದರು.

5ನೇ ಸಿವಿಲ್ ಅಂಡ್ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ರು, ಕಲಂ 481 ಅಡಿ ವಕೀಲರು ಬೇಲ್‌ಗೆ ಅರ್ಜಿ ಸಲ್ಲಿಸಿದರು. ಈ ವೇಳೆ ಕೋರ್ಟ್‌ಹಾಲ್‌ನಲ್ಲಿ ಸಿ.ಟಿ ರವಿ ಕಣ್ಣೀರು ಹಾಕಿದ್ರು, ಬಳಿಕ ಅವರಿಗೆ ಆರ್‌. ಅಶೋಕ್‌, ಅಭಯ್‌ ಪಾಟೀಲ್‌ ಸಾಂತ್ವನ ಹೇಳಿದ ಪ್ರಸಂಗ ನಡೆಯಿತು.

ವಿಚಾರಣೆ ವೇಳೆ ಎಲ್ಲಿ ಅರೆಸ್ಟ್? ಎಷ್ಟು ಗಂಟೆಗೆ ಅರೆಸ್ಟ್? ಎಲ್ಲೆಲ್ಲಿಗೆ ಕರ್ಕೊಂಡು ಹೋಗಿದ್ದರು? ಏನು ಮಾಡಿದ್ರು, ತೊಂದರೆ ಕೊಟ್ರಾ ? ಎಂದೆಲ್ಲಾ ನ್ಯಾಯಾಧೀಶರು ಪ್ರಶ್ನಿಸಿದರು. ಕಟಕಟೆಯಲ್ಲಿ ನಿಂತು ಉತ್ತರಿಸಿದ ಸಿ.ಟಿ ರವಿ, ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿದ್ರು, ಗದಗ, ಧಾರವಾಡ, ಸವದತ್ತಿ, ರಾಮದುರ್ಗ ಸುತ್ತಾಡಿಸಿದ್ರು. ನನಗೆ ಮಾನಸಿಕ, ದೈಹಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಮೊಬೈಲ್ ಜೊತೆಗೆ ವಾಚ್ ಕೂಡ ಕಿತ್ತುಕೊಂಡರು ಎಂದು ಸರಣಿ ಆರೋಪ ಮಾಡಿದ್ರು.

ಪ್ರತಿ 10 ನಿಮಿಷಕ್ಕೆ ಪೊಲೀಸರಿಗೆ ಯಾರೋ ಫೋನ್ ಮಾಡ್ತಿದ್ರು. ಯಾವ ಕಾರಣಕ್ಕೆ ಅರೆಸ್ಟ್ ಮಾಡಿದ್ದಾರೆ, ಅನ್ನೋ ಮಾಹಿತಿ ಕೂಡ ಕೊಡಲಿಲ್ಲ. ನನ್ನ ಕುಟುಂಬಕ್ಕೂ ಕೂಡ ಮಾಹಿತಿ ನೀಡಲಿಲ್ಲ ಎಂದು ಕಣ್ಣೀರಿಟ್ಟರು.

ಈ ವೇಳೆ ಮೊದಲು ನನ್ನ ಕಕ್ಷಿದಾರನಿಗೆ ಮೆಡಿಕಲ್ ಟ್ರೀಟ್‌ಮೆಂಟ್ ಬೇಕಾಗಿದೆ, ಹೀಗಾಗಿ ಬೇಲ್ ನೀಡುವಂತೆ ಸಿ.ಟಿ ರವಿ ಪರ ವಕೀಲರು ಮನವಿ ಮಾಡಿದ್ರು. ವಾದ ಪ್ರತಿವಾದ ಆಲಿಸಿದ ಕೋರ್ಟ್‌ ಆದೇಶವನ್ನು ಕಾಯ್ದಿರಿಸಿದೆ.

TAGGED:CT Ravi tears in the court hall – court reserved order
Share This Article
Facebook Twitter Copy Link Print
Previous Article Grand procession in Mandya ಸಕ್ಕರೆ ನಾಡಲ್ಲಿ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ
Next Article Om Prakash Chautala passes away ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಇನ್ನಿಲ್ಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?