C T Ravi ಕೋರ್ಟ್ ಹಾಲ್‌ನಲ್ಲಿ ಸಿ.ಟಿ ರವಿ ಕಣ್ಣೀರು – ಆದೇಶ ಕಾಯ್ದಿರಿಸಿದ ಕೊರ್ಟ್
newsics.com ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್‌ಗೆ ಹಾಜರುಪಡಿಸಿದರು. 5ನೇ ಸಿವಿಲ್ ಅಂಡ್ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ರು, ಕಲಂ 481 ಅಡಿ ವಕೀಲರು ಬೇಲ್‌ಗೆ ಅರ್ಜಿ ಸಲ್ಲಿಸಿದರು. ಈ ವೇಳೆ ಕೋರ್ಟ್‌ಹಾಲ್‌ನಲ್ಲಿ ಸಿ.ಟಿ ರವಿ ಕಣ್ಣೀರು ಹಾಕಿದ್ರು, ಬಳಿಕ ಅವರಿಗೆ ಆರ್. ಅಶೋಕ್, ಅಭಯ್ ಪಾಟೀಲ್ ಸಾಂತ್ವನ ಹೇಳಿದ ಪ್ರಸಂಗ ನಡೆಯಿತು. ವಿಚಾರಣೆ ವೇಳೆ ಎಲ್ಲಿ ಅರೆಸ್ಟ್? … Continue reading C T Ravi ಕೋರ್ಟ್ ಹಾಲ್‌ನಲ್ಲಿ ಸಿ.ಟಿ ರವಿ ಕಣ್ಣೀರು – ಆದೇಶ ಕಾಯ್ದಿರಿಸಿದ ಕೊರ್ಟ್
Copy and paste this URL into your WordPress site to embed
Copy and paste this code into your site to embed