Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CT Ravi arrest ಸಿ.ಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ಇಡೀ ರಾತ್ರಿ ಊರೂರು ಸುತ್ತಾಟ
ಕರ್ನಾಟಕಪ್ರಮುಖ

CT Ravi arrest ಸಿ.ಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ಇಡೀ ರಾತ್ರಿ ಊರೂರು ಸುತ್ತಾಟ

Share
1 Min Read
SHARE

newsics.com

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಹಿನ್ನೆಲೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ, ಬೆಳಗಾವಿಯಲ್ಲಿ ಗುರುವಾರ ತಡರಾತ್ರಿ ವರೆಗೂ ಹೈಡ್ರಾಮವೇ ನಡೆದಿದೆ. ಈ ಹಿನ್ನೆಲೆ ರಾತ್ರಿ ಸುಮಾರು ಮೂರ್ನಾಲ್ಕು ಗಂಟೆಗಳ ಕಾಲ ಸಿಟಿ ರವಿ ಅವರನ್ನು ಪೊಲೀಸರು ಕಾರಿನಲ್ಲೇ ಒಂದು ಪ್ರದೇಶದಿಂದ ಮತ್ತೊಂದು ಕಡೆಗೆ ಕರೆದೊಯ್ಯುತ್ತಾ ಕಾಲಹರಣ ಮಾಡಿದ್ದಾರೆ ಎನ್ನಲಾಗಿದೆ.

ಹೌದು, ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಮಾನವೀಯತೆ ಮರೆತು ಕಾರಿನಲ್ಲೇ ಕರೆದುಕೊಂಡು ಸುತ್ತಾಟ ಮಾಡಿರುವ ಆರೋಪವೂ ಪೊಲೀಸರ ವಿರುದ್ಧ ಕೇಳಿಬಂದಿದೆ. ಅಲ್ಲದೇ, ಸಿಟಿ ರವಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಪೊಲೀಸರು ಬೆಳಗಾವಿ ಜಿಲ್ಲೆಯ ನಿರ್ಜನ ಪ್ರದೇಶ ಸೇರಿ ಜಮೀನು, ತೋಟ ಎಲ್ಲ ಕಡೆ ಸುತ್ತಾಡಿಸಿದ್ದಾರೆ.
ನಿನ್ನೆ ಸಂಜೆ ಸಿ.ಟಿ ರವಿ ಅವರನ್ನು ಬಂಧಿಸಿರುವ ಪೊಲೀಸರು ರಾತ್ರಿಯಿಡೀ ಜಿಲ್ಲೆಯನ್ನ ಸುತ್ತಾಡಿಸಿದ್ದಾರೆ. ಇದರಿಂದ ತಮಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಸಿ.ಟಿ ರವಿ ಆಕ್ರೋಶ ಹೊರಹಾಕಿದ್ದಾರೆ.

TAGGED:CT Ravi's arrest: He roamed the town all night despite bleeding
Share This Article
Facebook Twitter Copy Link Print
Previous Article Bigg Boss Kannada ಈ ವಾರ ಬಿಗ್ಬಾಸ್ ಮನೆಯ ಜೈಲಿಗೆ ಹೋದ ಸ್ಪರ್ಧಿ ಯಾರು?
Next Article ಇನ್ಮುಂದೆ ಸಂಸದರು ಸಂಸತ್ತಿನ ಗೇಟ್ ಬಳಿ ಪ್ರತಿಭಟನೆ ಮಾಡುವಂತಿಲ್ಲ: ಓಂ ಬಿರ್ಲಾ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?