CT Ravi arrest ಸಿ.ಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ಇಡೀ ರಾತ್ರಿ ಊರೂರು ಸುತ್ತಾಟ

newsics.com ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಹಿನ್ನೆಲೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ, ಬೆಳಗಾವಿಯಲ್ಲಿ ಗುರುವಾರ ತಡರಾತ್ರಿ ವರೆಗೂ ಹೈಡ್ರಾಮವೇ ನಡೆದಿದೆ. ಈ ಹಿನ್ನೆಲೆ ರಾತ್ರಿ ಸುಮಾರು ಮೂರ್ನಾಲ್ಕು ಗಂಟೆಗಳ ಕಾಲ ಸಿಟಿ ರವಿ ಅವರನ್ನು ಪೊಲೀಸರು ಕಾರಿನಲ್ಲೇ ಒಂದು ಪ್ರದೇಶದಿಂದ ಮತ್ತೊಂದು ಕಡೆಗೆ ಕರೆದೊಯ್ಯುತ್ತಾ ಕಾಲಹರಣ ಮಾಡಿದ್ದಾರೆ ಎನ್ನಲಾಗಿದೆ. ಹೌದು, ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಮಾನವೀಯತೆ ಮರೆತು ಕಾರಿನಲ್ಲೇ ಕರೆದುಕೊಂಡು ಸುತ್ತಾಟ … Continue reading CT Ravi arrest ಸಿ.ಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ಇಡೀ ರಾತ್ರಿ ಊರೂರು ಸುತ್ತಾಟ