Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Grand procession in Mandya ಸಕ್ಕರೆ ನಾಡಲ್ಲಿ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ
ಕರ್ನಾಟಕಪ್ರಮುಖ

Grand procession in Mandya ಸಕ್ಕರೆ ನಾಡಲ್ಲಿ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

Share
1 Min Read
SHARE

newsics.com

ಮಂಡ್ಯ: ಕಾವೇರಿ ಮಡಿಲಲ್ಲಿ ಮೂರನೇ ಬಾರಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಹಿರಿಯ ಸಾಹಿತಿ 94 ವರ್ಷದ ಗೊರುಚ ಅವರನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.

ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಸಾಲಂಕೃತ ಸಾರೋಟಿನಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ, ನಾಡೋಜ ಡಾ.ಗೊ.ರು. ಚನ್ನಬಸಪ್ಪ ಅವರನ್ನು ಮೆರವಣಿಗೆ ಮೂಲಕ ಮೈಸೂರು- ಬೆಂಗಳೂರು ರಸ್ತೆ ಮಾರ್ಗದ ಮೂಲಕ ಸಮ್ಮೇಳನ ನಡೆಯುತ್ತಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸಮ್ಮೇಳನ ಮಂಟಪದವರೆಗೆ ಕರೆತರಲಾಯಿತು.

ಸಾಲಂಕೃತ ಸಾರೋಟಿನಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ, ನಾಡೋಜ ಡಾ.ಗೊ.ರು. ಚನ್ನಬಸಪ್ಪನವರು ಆಸೀನರಾಗಿದ್ದರೆ, ಮುಂಭಾಗದಲ್ಲಿ ವೀರಗಾಸೆ, ಡೊಳ್ಳು ಕುಣಿತ, ಚಿಟ್ಟಿಮೇಳ, ಪುಸ್ತಕ ಮೆರವಣಿಗೆ, ಪೂರ್ಣಕುಂಭ, ಕೋಲಾಟ, ಕಂಸಾಳೆ, ಸೋಮನ ಕುಣಿತ, ತಮಟೆ, ಕೊಂಬು ಕಹಳೆ, ಸಾಂಪ್ರದಾಯಿಕ ಎತ್ತಿನ ಬಂಡಿ, ಕುದುರೆ ಟಾಂಗಾ, ಮಹಾಪುರುಷರ ಛದ್ಮವೇಷಧಾರಿಗಳು ಸೇರಿದಂತೆ ಪೊಲೀಸ್ ಬ್ಯಾಂಡ್ ಕಲರವ ಮೊಳಗಿತು.

ಎಲ್ಲೆಡೆ ಹಳದಿ, ಕೆಂಪು ಬಾವುಟ, ಶಲ್ಯ, ತೋರಣಗಳೇ ಕಂಗೊಳಿಸುತ್ತಿದ್ದು, ಮೆರವಣಿಗೆಯುದ್ದಕ್ಕೂ ಜನರು ಸಂಭ್ರಮದಿಂದ ಹೆಜ್ಜೆ ಹಾಕಿದರು. ಅಷ್ಟದಿಕ್ಕುಗಳಿಂದಲೂ ಕನ್ನಡಮ್ಮ ಜಯಘೋಷ ಮೊಳಗುತ್ತಿದ್ದು, ಕನ್ನಡ ನಾಡು, ನುಡಿ ಅಭಿಮಾನ ಮುಗಿಲು ಮುಟ್ಟುತ್ತಿದೆ.

Kannada Sahitya Sammelana ಇಂದಿನಿಂದ ಸಕ್ಕರೆ ನಾಡಲ್ಲಿ ಅಕ್ಕರೆಯ ಅಕ್ಷರ ಜಾತ್ರೆ

Mandya sahitya sammelana ಸಕ್ಕರೆ ನಾಡಲ್ಲಿ ನುಡಿಜಾತ್ರೆ: ಕೊನೆ ಕ್ಷಣದವರೆಗೂ ಸಿದ್ಧತೆ ಕಸರತ್ತು

Surprising incident… ಸತ್ತ ಕೋಳಿ ಬಾಯಲ್ಲಿ ಬೆಂಕಿ, ಹೊಗೆ!

Jewargi bandh ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಜೇವರ್ಗಿ ಬಂದ್

TAGGED:Grand procession of Sahitya Sammelna Sarvadakshara in Sugar Land
Share This Article
Facebook Twitter Copy Link Print
Previous Article Jewargi bandh ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಜೇವರ್ಗಿ ಬಂದ್
Next Article C T Ravi ಕೋರ್ಟ್ ಹಾಲ್‌ನಲ್ಲಿ ಸಿ.ಟಿ ರವಿ ಕಣ್ಣೀರು – ಆದೇಶ ಕಾಯ್ದಿರಿಸಿದ ಕೊರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?