ಇನ್ಮುಂದೆ ಸಂಸದರು ಸಂಸತ್ತಿನ ಗೇಟ್ ಬಳಿ ಪ್ರತಿಭಟನೆ ಮಾಡುವಂತಿಲ್ಲ: ಓಂ ಬಿರ್ಲಾ

newsics.com ಸಂಸತ್ ಭವನದ ಯಾವುದೇ ಗೇಟ್‌ಗಳಲ್ಲಿ ಯಾವುದೇ ಸಂಸದರು ಪ್ರತಿಭಟನೆ ನಡೆಸಲು ಅವಕಾಶ ನೀಡದಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಂಸತ್ ಭವನದ ಮಕರ ದ್ವಾರದಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ್ತು ವಿರೋಧ ಪಕ್ಷದ ಸಂಸದರ ನಡುವೆ ಗಲಾಟೆ ನಡೆದ ನಂತರ ಈ ಸೂಚನೆಗಳು ನೀಡಲಾಗಿದೆ. ಸಂಸತ್ತಿನ ಯಾವುದೇ ಪ್ರವೇಶ ದ್ವಾರಗಳಲ್ಲಿ ಪ್ರತಿಭಟನೆ ನಡೆಸದಂತೆ ಬಿರ್ಲಾ ಅವರು ಎಲ್ಲಾ ಸಂಸದರಿಗೆ ಸೂಚನೆ ನೀಡಿದ್ದಾರೆ. ಬಿಆರ್ ಅಂಬೇಡ್ಕರ್ ವಿಷಯಕ್ಕೆ ಸಂಬಂಧಿಸಿದಂತೆ … Continue reading ಇನ್ಮುಂದೆ ಸಂಸದರು ಸಂಸತ್ತಿನ ಗೇಟ್ ಬಳಿ ಪ್ರತಿಭಟನೆ ಮಾಡುವಂತಿಲ್ಲ: ಓಂ ಬಿರ್ಲಾ