newsics.com
ಕಲಬುರಗಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ಜಿಲ್ಲೆಯ ವಿವಿಧ ದಲಿತ ಪರ ಸಂಘಟನೆಗಳು ಶುಕ್ರವಾರ ಜೇವರ್ಗಿ ಬಂದ್‌ಗೆ ಕರೆನೀಡಿವೆ.
ಜೇವರ್ಗಿ ಪಟ್ಟಣದಲ್ಲಿ ಟೈರ್‌ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನಾಕಾರರು ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಶುಕ್ರವಾರ ಬೆಳಗ್ಗೆಯಿಂದಲೇ ಪ್ರತಿಭಟನಾಕಾರರು ರಸ್ತೆಗಿಳಿದು ರಸ್ತೆಗಳು ಬಂದ್ ಮಾಡಿಸಿದ್ದಾರೆ. ಜೇವರ್ಗಿ ಪಟ್ಟಣದಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
Chikkamagaluru Bandh ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ
CT Ravi arrest ಸಿ.ಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ಇಡೀ ರಾತ್ರಿ ಊರೂರು ಸುತ್ತಾಟ
ಇನ್ಮುಂದೆ ಸಂಸದರು ಸಂಸತ್ತಿನ ಗೇಟ್ ಬಳಿ ಪ್ರತಿಭಟನೆ ಮಾಡುವಂತಿಲ್ಲ: ಓಂ ಬಿರ್ಲಾ