Jewargi bandh ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಜೇವರ್ಗಿ ಬಂದ್
newsics.com ಕಲಬುರಗಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ಜಿಲ್ಲೆಯ ವಿವಿಧ ದಲಿತ ಪರ ಸಂಘಟನೆಗಳು ಶುಕ್ರವಾರ ಜೇವರ್ಗಿ ಬಂದ್‌ಗೆ ಕರೆನೀಡಿವೆ. ಜೇವರ್ಗಿ ಪಟ್ಟಣದಲ್ಲಿ ಟೈರ್‌ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನಾಕಾರರು ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರತಿಭಟನಾಕಾರರು ರಸ್ತೆಗಿಳಿದು ರಸ್ತೆಗಳು ಬಂದ್ ಮಾಡಿಸಿದ್ದಾರೆ. ಜೇವರ್ಗಿ ಪಟ್ಟಣದಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ … Continue reading Jewargi bandh ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಜೇವರ್ಗಿ ಬಂದ್
Copy and paste this URL into your WordPress site to embed
Copy and paste this code into your site to embed