Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLA CT Ravi injured ಖಾನಾಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಸಿ.ಟಿ. ರವಿ ತಲೆಗೆ ಪೆಟ್ಟು, ಮಧ್ಯರಾತ್ರಿ ನಡುರಸ್ತೆಯಲ್ಲೇ ಪ್ರತಿಭಟನೆ
ಕರ್ನಾಟಕಪ್ರಮುಖ

MLA CT Ravi injured ಖಾನಾಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಸಿ.ಟಿ. ರವಿ ತಲೆಗೆ ಪೆಟ್ಟು, ಮಧ್ಯರಾತ್ರಿ ನಡುರಸ್ತೆಯಲ್ಲೇ ಪ್ರತಿಭಟನೆ

Share
1 Min Read
SHARE

newsics.com

ಬೆಳಗಾವಿ: ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿರುವ ಸಿ.ಟಿ. ರವಿ ಅವರನ್ನು ಬೆಳಗಾವಿಯ ಖಾನಾಪುರದ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ.

ಗುರುವಾರ ಮಧ್ಯರಾತ್ರಿ 12 ಗಂಟೆ ವೇಳೆಗೆವರವಿ ಅವರನ್ನು ಖಾನಾಪುರದ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಬಳಿಕ ಬೆಂಗಳೂರಿಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಈ ವೇಳೆ ಠಾಣೆಯ ಗೇಟ್ ಬಡಿದು ಸಿ.ಟಿ. ರವಿ ಅವರ ತಲೆಗೆ ಗಾಯವಾಗಿದೆ. ಬಳಿಕ ಅವರನ್ನು ಖಾನಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಈ ವೇಳೆ ಪೊಲೀಸರ ನಡೆ ವಿರೋಧಿಸಿ ಆಸ್ಪತ್ರೆ ಮುಂಭಾಗವೇ ಸಿ.ಟಿ. ರವಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಸಿ.ಟಿ ರವಿ ಅವರು, 35 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಪರಿಸ್ಥಿತಿ ನೋಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮದುರ್ಗದಲ್ಲಿ ಮಾತನಾಡಿದ ಅವರು, ಪೊಲೀಸರಿಗೆ ಮೇಲಿಂದ ಮೇಲೆ ಡೈರೆಕ್ಷನ್‌ಗಳು ಬರುತ್ತಿವೆ. ಪೊಲೀಸರು ಎಲ್ಲೆಲ್ಲೋ ಸುತ್ತಾಡಿಸುತ್ತಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಮಾನಸಿಕ ಹಿಂಸೆ ಕೊಡಲು ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.

ಅವರನ್ನು ಶುಕ್ರವಾರ ಬೆಂಗಳೂರಿಗೆ ಕರೆತರುವ ಸಾಧ್ಯತೆಯಿದೆ. ಸಿ.ಟಿ.ರವಿ ಅವರೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ.

TAGGED:MLA CT Ravi hit on the head in Khanapur police stationprotest in the road at midnight
Share This Article
Facebook Twitter Copy Link Print
Previous Article City Ravi complaint against Hebbalkar, ಕೊಲೆಗೆ ಸಂಚು: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಪ್ರತಿ ದೂರು
Next Article Chikkamagaluru Bandh ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?