Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mandya sahitya sammelana ಸಕ್ಕರೆ ನಾಡಲ್ಲಿ ನುಡಿಜಾತ್ರೆ: ಕೊನೆ ಕ್ಷಣದವರೆಗೂ ಸಿದ್ಧತೆ ಕಸರತ್ತು
ಕರ್ನಾಟಕಪ್ರಮುಖ

Mandya sahitya sammelana ಸಕ್ಕರೆ ನಾಡಲ್ಲಿ ನುಡಿಜಾತ್ರೆ: ಕೊನೆ ಕ್ಷಣದವರೆಗೂ ಸಿದ್ಧತೆ ಕಸರತ್ತು

Share
1 Min Read
SHARE

newsics.com

ಮಂಡ್ಯ: ಅಚ್ಚ ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ನಡೆಯುತ್ತಿರುವ ನುಡಿ ಜಾತ್ರೆಗೆ ಸಕ್ಕರೆ ನಾಡು ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.

ಸಮ್ಮೇಳನ ಉದ್ಘಾಟನೆಯ ಮುನ್ನಾ ದಿನವೂ ರಸ್ತೆ ಗುಂಡಿ ಮುಚ್ಚುವುದರಿಂದ ಹಿಡಿದು ವಾಹನಗಳ ನಿಲುಗಡೆ, ಸ್ವಚ್ಛತೆ ಸೇರಿದಂತೆ ಎಲ್ಲ ವ್ಯವಸ್ಥೆಗಳೂ ಅಂತಿಮ ಕ್ಷಣದವರೆಗೂ ನಡೆದವು.

ಐದಾರು ತಿಂಗಳ ಹಿಂದೆಯೇ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಅಂತಿಮವಾಗಿತ್ತು. ಆದರೂ ಮಂಡ್ಯ ನಗರ ಸೇರಿದಂತೆ ಸಮ್ಮೇಳನ ನಡೆಯುವ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದ ಸ್ಥಳದವರೆಗೂ ರಸ್ತೆ ಸರಿಪಡಿಸುವ ಕಸರತ್ತು ಸಮ್ಮೇಳನದ ಉದ್ಘಾಟನೆಯ ಮುನ್ನಾದಿನವೂ ನಡೆದಿತ್ತು.
ದೀಪಾಲಂಕಾರಕ್ಕೆ ಚಾಲನೆ:
ನಗರದ ಮೈಸೂರು-ಬೆಂಗಳೂರು ರಸ್ತೆಯಲ್ಲಿ ಫ್ಲೆಕ್ಸ್‌ ಬ್ಯಾನರ್‌ಗಳ ಅಬ್ಬರ, ಕಣ್ಣಿಗೆ ರಾಚುವಷ್ಟು ಸಡಗರ, ಬಣ್ಣ ಬಣ್ಣದ ಸ್ವಾಗತ ಕಮಾನುಗಳು ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳನ್ನು ಬರಮಾಡಿಕೊಳ್ಳುತ್ತಿವೆ. ಅಲ್ಲಲ್ಲಿ ಮಂಡ್ಯದ ಅಸ್ಮಿತೆಯಂತಿರುವ ಕಬ್ಬಿನ ಜೊಲ್ಲೆಗಳನ್ನೇ ತಳಿರು ತೋರಣಕ್ಕೆ ಬಳಸಿ ಮಂಡ್ಯದ ಸೊಗಡನ್ನು ಪಸರಿಸಲಾಗಿದೆ. ಜತೆಗೆ ಜನಪದ ಕಲೆಗಳನ್ನು ಸಾರುವಂತಹ ಗೋಡೆ ಚಿತ್ರಗಳು, ನಗರದಿಂದ ಸಮ್ಮೇಳನದ ಸ್ಥಳದವರೆಗೂ ಕಣ್ಮನ ಕೋರೈಸುವ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಗೆ ಗುರುವಾರ ಸಂಜೆ ಚಾಲನೆ ನೀಡಲಾಗಿತ್ತು.

ಸಮ್ಮೇಳನ ಸ್ಥಳದ ವಹಾದ್ವಾರವನ್ನು ಕೆಆರ್‌ಎಸ್ ಅಣೆಕಟ್ಟೆಯ ಕ್ರೆಸ್ಟ್‌ಗೇಟ್ ಮಾದರಿಯಲ್ಲಿ ರೂಪಿಸಲಾಗಿದ್ದು, ಕಲಾವಿದನ ಕಲ್ಪನೆಯಲ್ಲಿ ಸೊಗಸಾಗಿ ಮೂಡಿಬಂದಿದೆ. ಸಮ್ಮೇಳನದಲ್ಲಿ ವೀರಶೈವ ಮಹಾಸಭಾದವರ ಮನವಿ ಮೇರೆಗೆ ಬಸವಣ್ಣನ ಪ್ರತಿಮೆಯನ್ನು ಮುಂಭಾಗದಲ್ಲಿ ಇರಿಸುವ ಮೂಲಕ ಅವರಿಗೂ ಗೌರವ ಸಲ್ಲಿಸಲಾಗಿದೆ.
ಗುಣಮಟ್ಟದ ಆಹಾರ:
ಮತ್ತೊಂದೆಡೆ ಊಟದ ವ್ಯವಸ್ಥೆಯನ್ನು ಕೂಡ ಮುತುವರ್ಜಿಯಿಂದ ನಿರ್ವಹಣೆ ಮಾಡಲು ಎಲ್ಲ ಸಿದ್ಧತೆ ನಡೆಸಿರುವುದನ್ನು ಕಾಣಬಹುದು. ಊಟಕ್ಕೆ 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್‌ಗಳನ್ನು ತೆರೆಯಲಾಗಿದ್ದು ಎಲ್ಲರಿಗೂ ಒಂದೇ ರೀತಿಯ ಊಟ ಬಡಿಸುವುದು, ಆಹಾರದ ಗುಣಮಟ್ಟ ಪರೀಕ್ಷೆ ಮಾಡುವುದು, ನೀರನ್ನು ಸಹ ಪರೀಕ್ಷಿಸಿ ಒದಗಿಸುವುದು, ಸ್ವಚ್ಛತೆಗೆ 250 ಸಿಬ್ಬಂದಿ ನೇಮಕಗೊಂಡಿರುವುದು, 150ಕ್ಕೂ ಹೆಚ್ಚು ವಿವಿಧ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಿರುವುದು ಸೇರಿದಂತೆ ಎಲ್ಲೂ ಯಾವುದೇ ಲೋಪವಾಗದಂತೆ ಸಮ್ಮೇಳನದ ಆಯೋಜಕರು ಹಾಗೂ ಜಿಲ್ಲಾಡಳಿತ ವ್ಯವಸ್ಥಿತ ರೀತಿಯಲ್ಲಿ ಮಾಡಿರುವುದು ಕಂಡುಬಂತು.

Kannada Sahitya Sammelana ಇಂದಿನಿಂದ ಸಕ್ಕರೆ ನಾಡಲ್ಲಿ ಅಕ್ಕರೆಯ ಅಕ್ಷರ ಜಾತ್ರೆ

Surprising incident… ಸತ್ತ ಕೋಳಿ ಬಾಯಲ್ಲಿ ಬೆಂಕಿ, ಹೊಗೆ!

TAGGED:Nudijatra in Sugar Land: Preparation till the last minute
Share This Article
Facebook Twitter Copy Link Print
Previous Article GOOD MORNING ಶುಭ ದಿನ… ಇಂದಿನ ಭವಿಷ್ಯ, 20-12-2024, ಶುಕ್ರವಾರ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article City Ravi complaint against Hebbalkar, ಕೊಲೆಗೆ ಸಂಚು: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಪ್ರತಿ ದೂರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?