Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > house leased to 12 people ಒಂದೇ ಮನೆ 12 ಜನಕ್ಕೆ ಲೀಸ್‌: ಏನಿದು ಕೋಟಿ ವಂಚನೆ?
ಕರ್ನಾಟಕಪ್ರಮುಖ

house leased to 12 people ಒಂದೇ ಮನೆ 12 ಜನಕ್ಕೆ ಲೀಸ್‌: ಏನಿದು ಕೋಟಿ ವಂಚನೆ?

Share
1 Min Read
SHARE

newsics.com

ಬೆಂಗಳೂರು: ಬಾಡಿಗೆ ಕೊಟ್ಟಿದ್ದ ಮನೆಯನ್ನೇ ಖಾಲಿ ಇದೆ ಎಂದು ಹೇಳಿ ಲೀಸ್ ಗೆ ಕೊಡುವುದಾಗಿ ನಂಬಿಸಿ 12 ಜನರಿಂದ ₹1.09 ಕೋಟಿ ವಸೂಲಿ ಮಾಡಿ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚೋಳನಗರದ ಗಿರೀಶ್ ಬಂಧಿತನಾಗಿದ್ದು, ಆತನಿಂದ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ವಂಚನೆ ಬಗ್ಗೆ ಖಾಸಗಿ ಕಂಪನಿ ಉದ್ಯೋಗಿಗಳಾದ ಮಹೇಂದ್ರ, ರಮ್ಯಾ ಹಾಗೂ ಕೀರ್ತಿ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ .

ಕಳೆದ ನವೆಂಬರ್‌ನಲ್ಲಿ ಮನೆ ಲೀಸ್ ಗೆ ನೀಡುವ ನೆಪದಲ್ಲಿ ವಂಚಿಸಿರುವ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ 3 ಎಫ್‌ಐಆರ್‌ಗಳು ದಾಖಲಾಗಿದ್ದವು. ನೋ ಬ್ರೋಕರ್ ಆ್ಯಪ್‌ನಲ್ಲಿ ತಮ್ಮ ಮನೆ ಭೋಗ್ಯಕ್ಕಿಡಲಾಗಿದೆ ಎಂದು ವಿವರವನ್ನು ಆರೋಪಿ ಪ್ರಕಟಿಸಿದ್ದ. ಈ ವಿವರ ನೋಡಿ ತನ್ನನ್ನು ಸಂಪರ್ಕಿ ಸುವ ಜನರಿಗೆ ಮನೆ ಖಾಲಿ ಇದೆ ಎಂದು ನಂಬಿಸಿ ಆರೋಪಿ ಹಣ ಪಡೆದಿದ್ದ ಎನ್ನಲಾಗಿದೆ.

ಏನಿದು ಬಾಡಿಗೆ ದಂಧೆ?

• ಬಾಡಿಗೆ ಕೊಟ್ಟ ಮನೆಯನ್ನೇ ಖಾಲಿ ಇದೆ ಎಂದೇಳಿ ಜನರಿಂದ ಸುಲಿಗೆ
• ನೋ ಟ್ರೋಕರ್ ಆ್ಯಪ್‌ನಲ್ಲಿ ಮನೆ ಮಾಹಿತಿ ನೀಡಿ ಹಣ ಪಡೆಯುತ್ತಿದ್ದ
• 2 ಅಂತಸ್ತಿನ ಮನೆಯಲ್ಲಿ ಒಂದು ಅಂತಸ್ತಿನ ಮನೆ ಬಾಡಿಗೆ ನೀಡಿ ಮೋಸ
• ಪ್ರತಿಯೊಬ್ಬರಿಗೂ ಒಂದೊಂದು ಕಾರಣ ಹೇಳಿ ಹಣ ವಂಚನೆ
• ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ದಾಖಲು

ಕಳೆದೊಂದು ವರ್ಷದ ಅವಧಿಯಲ್ಲಿ ಮನೆ ಭೋಗ್ಯದ ಹೆಸರಿನಲ್ಲಿ ಸುಮಾರು 12 ಜನರಿಂದ 1.09 ಕೋಟಿ ಹಣವನ್ನು ಗಿರೀಶ್ ವಸೂಲಿ ಮಾಡಿದ್ದ. ಈ ಹಣದ ಪೈಕಿ 55 ಲಕ್ಷ ರು. ಹಣವನ್ನು ಆತ ಮರಳಿಸಿದ್ದು, ಉಳಿದ 54 ಲಕ್ಷ ರುಪಾಯಿ ಇನ್ನೂ ಬಾಕಿ ಇದೆ. ಒಬ್ಬೊಬ್ಬರಿಂದ 8 ರಿಂದ 10 ಲಕ್ಷವರೆಗೆ ಆತ ವಸೂಲಿ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:One house leased to 12 people: What is crore fraud
Share This Article
Facebook Twitter Copy Link Print
Previous Article Health Tips: ತುಟಿಗಳು ಅದುರಿದರೆ ಏನರ್ಥ ಗೊತ್ತೇ?
Next Article Basavaraja Horatti Clarification ಸಿ.ಟಿ ರವಿ ಬಳಸಿದ ಪದ ರೆಕಾರ್ಡ್ ಆಗಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?