Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ

newsics.com ಬೆಂಗಳೂರು: ವಿವಿಧ ಕಾರ್ಯಕ್ರಮ ಹಾಗೂ ಯೋಜನೆಗಳ ಮೂಲಕ ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿರುವ ಸಚಿವ ರಾಮಲಿಂಗಾರೆಡ್ಡಿಯವರ ಕ್ರಮ ಆಸ್ತಿಕ ಸಮುದಾಯದಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಅರ್ಚಕ ಸಮುದಾಯ ಹೇಳಿದೆ. ಕೆಲ ಸಂಸ್ಥೆಗಳು, ಟ್ರಸ್ಟ್ ಗಳು ಹಾಗೂ ಖಾಸಗಿ ವ್ಯಕ್ತಿಗಳು ರಾಜ್ಯದ ಮುಜರಾಯಿ ದೇವಸ್ಥಾನದ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಸಚಿವ ರಾಮಲಿಂಗಾ ರೆಡ್ಡಿ ಅವರ ಬದ್ಧತೆಯಿಂದ ಈವರೆಗೆ ರಾಜ್ಯದ ವಿವಿಧ ದೇವಸ್ಥಾನಗಳ 10,700 ಎಕರೆ ಜಮೀನನ್ನು … Continue reading Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ