Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Robin Uthappa: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
ಪ್ರಮುಖ

Robin Uthappa: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

Share
1 Min Read
SHARE

newsics.com

ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿದ್ದರೂ, ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್‌ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ರಾಬಿನ್ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ.

ಸದ್ಯ ರಾಬಿನ್ ಉತ್ತಪ್ಪ ಭಾರತವನ್ನು ತೊರೆದು ದುಬೈನಲ್ಲಿ ನೆಲೆಸಿದ್ದಾರೆ. ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಕಾರಣ ಬೆಂಗಳೂರಿಗೆ ಬರುವ ಸಾಧ್ಯತೆಯಿದೆ

ಭಾರತ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಟೀಮ್ ಇಂಡಿಯಾ ಪರ ಒಟ್ಟು 59 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಏಕದಿನ ಕ್ರಿಕೆಟ್ನಲ್ಲಿ 934 ರನ್ ಕಲೆಹಾಕಿದರೆ, ಟಿ20 ಕ್ರಿಕೆಟ್ನಲ್ಲಿ 249 ರನ್ ಸಿಡಿಸಿದ್ದಾರೆ. ಇದರ ನಡುವೆ 7 ಅರ್ಧಶತಕಗಳನ್ನು ಬಾರಿಸಿದ್ದಾರೆ.

TAGGED:Arrest warrant issued against former cricketer Robin Uthappa
Share This Article
Facebook Twitter Copy Link Print
Previous Article Day Prediction… ದಿನ ಭವಿಷ್ಯ… 21-12-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Karnataka Weather ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?