Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 9 months pregnant woman ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

9 months pregnant woman ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ

Share
0 Min Read
SHARE

newsics.com

ಬೆಳಗಾವಿ: ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಅಥಣಿ ತಾಲೂಕಿನ ಚಿಕ್ಕೊಡ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದವರನ್ನು ಸುವರ್ಣ ಮಠಪತಿ (33) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ದುಷ್ಕರ್ಮಿಗಳು ಸುವರ್ಣ ಮಠಪತಿ (33) ಹೊಟ್ಟೆಗೆ ಒದ್ದು ಆಯುಧಗಳಿಂದ ಹೊಡೆದುಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದಾದರೂ ದ್ವೇಷಕ್ಕೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಅಥಣಿ ಪೊಲೀಸರು 2 ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

TAGGED:Barbaric killing of 9 months pregnant woman by breaking into the house
Share This Article
Facebook Twitter Copy Link Print
Previous Article PM Modi: ಇಂದಿನಿಂದ ಮೋದಿ ಕುವೈತ್ ಭೇಟಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Next Article Health Tips ದಿಂಬಿನ ಪಕ್ಕ ‘ಮೊಬೈಲ್’ ಇಟ್ಟುಕೊಂಡು ಮಲಗ್ತೀರಾ.? ಎಚ್ಚರ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?