Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > German Christmas Market ಜರ್ಮನಿಯ ಕ್ರಿಸ್ಮಸ್‌ ಮಾರುಕಟ್ಟೆಯಲ್ಲಿ ಕಾರು ದಾಳಿ – ಇಬ್ಬರು ಸಾವು, 60 ಮಂದಿಗೆ ಗಾಯ
ದೇಶಪ್ರಮುಖ

German Christmas Market ಜರ್ಮನಿಯ ಕ್ರಿಸ್ಮಸ್‌ ಮಾರುಕಟ್ಟೆಯಲ್ಲಿ ಕಾರು ದಾಳಿ – ಇಬ್ಬರು ಸಾವು, 60 ಮಂದಿಗೆ ಗಾಯ

Share
1 Min Read
SHARE

newsics.com

ಬರ್ಲಿನ್‌: ಜರ್ಮನಿಯ ಮ್ಯಾಗ್ಡೆಬರ್ಗ್‌ನ ಕ್ರಿಸ್‍ಮಸ್ ಮಾರುಕಟ್ಟೆಯಲ್ಲಿ ಜನರ ಗುಂಪಿನ ಮೇಲೆ ಕಾರೊಂದು ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶಂಕಿತ ದಾಳಿ ನಡೆಸಿದ ಕಾರು ಚಾಲಕ 50 ವರ್ಷ ವಯಸ್ಸಿನ ವೈದ್ಯ, ಮೂಲತಃ ಸೌದಿ ಅರೇಬಿಯಾದವನು ಎನ್ನಲಾಗಿದೆ. ಜರ್ಮನಿಯ ಕಾಯಂ ನಿವಾಸಿ ಕಾರ್ಡ್ ಪಡೆದಿದ್ದ. ಸದ್ಯ ಘಟನೆ ಬಳಿಕ ಈತನನ್ನ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಸದ್ಯಕ್ಕೆ ಆತನೊಬ್ಬನೇ ದಾಳಿಕೋರ ಎಂದು ನಂಬಲಾಗಿದೆ. ನಮಗೆ ತಿಳಿದಂತೆ ಸದ್ಯದಲ್ಲಿ ನಗರಕ್ಕೆ ಬೇರೆ ಯಾವುದೇ ಅಪಾಯ ಇಲ್ಲ ಎಂದು ಸ್ಯಾಕ್ಸೋನಿ-ಅನ್ಹಾಲ್ಟ್ ಗವರ್ನರ್ ರೀನರ್ ಹಸ್ಲೋಫ್ ಸ್ಪಷ್ಟಪಡಿಸಿದ್ದಾರೆ. ಈ ಭಯಾನಕ ದುರಂತದಲ್ಲಿ ಹಲವರು ಸಂತ್ರಸ್ತರಾಗಿದ್ದಾರೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

TAGGED:60 injuredCar attack at German Christmas market - 2 dead
Share This Article
Facebook Twitter Copy Link Print
Previous Article Karnataka Weather ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
Next Article Varthur Prakash ಬೆಂಗಳೂರಿನಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?