Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivamogga ಟಿವಿ ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ
ಕರ್ನಾಟಕ

Shivamogga ಟಿವಿ ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

Share
0 Min Read
SHARE

newsics.com

ಶಿವಮೊಗ್ಗ: ಟಿವಿ ರಿಮೋಟ್ ವಿಚಾರಕ್ಕೆ ಅಜ್ಜಿ ಬೈದಿದ್ದಕ್ಕೆ ಮೊಮ್ಮಗಳು ಪ್ರಾಣ ಕಳೆದುಕೊಂಡಿದ್ದಾಳೆ. ಶಿವಮೊಗ್ಗದಲ್ಲಿ ಈ ಘಟನೆ ನಡೆದಿದೆ.

ಅಜ್ಜಿ ಬೈದಿದ್ದಕ್ಕೆ ಮನನೊಂದು ಸಹನಾ(16) ಆತ್ಮಹತ್ಯೆಗೆ ಶರಣಾದ ಬಾಲಕಿ. ಮೊದಲು ಟಿವಿ ರಿಮೋರ್ಟ್ಗಾಗಿ ಇಬ್ಬರು ಮಕ್ಕಳಿಂದ ಗಲಾಟೆ ಶುರುವಾಗಿದೆ. ಇದರಿಂದ ಅಜ್ಜಿ ಬಂದು ಮೊಮ್ಮಗಳಿಗೆ ಬೈದಿದ್ದಾರೆ.

ಮನನೊಂದ ಮೊಮ್ಮಗಳು ಸಹನಾ ಇಲಿ ಪಾಷಾಣ ಸೇವಿಸಿ ಪ್ರಾಣ ಬಿಟ್ಟಿದ್ದಾಳೆ. ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಿವಾಸಿಯಾದ ಮೃತ ಬಾಲಕಿ ಸಹನಾ, ಅಜ್ಜಿ ಮನೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Facebook Twitter Copy Link Print
Previous Article Relationship ಹುಡುಗಿಯರನ್ನು ಇಂಪ್ರೆಸ್ ಮಾಡಲು ಹುಡುಗರು ಹೇಳುವ ಮಾತುಗಳಿವು..!
Next Article Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?