Shivamogga ಟಿವಿ ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

newsics.com ಶಿವಮೊಗ್ಗ: ಟಿವಿ ರಿಮೋಟ್ ವಿಚಾರಕ್ಕೆ ಅಜ್ಜಿ ಬೈದಿದ್ದಕ್ಕೆ ಮೊಮ್ಮಗಳು ಪ್ರಾಣ ಕಳೆದುಕೊಂಡಿದ್ದಾಳೆ. ಶಿವಮೊಗ್ಗದಲ್ಲಿ ಈ ಘಟನೆ ನಡೆದಿದೆ. ಅಜ್ಜಿ ಬೈದಿದ್ದಕ್ಕೆ ಮನನೊಂದು ಸಹನಾ(16) ಆತ್ಮಹತ್ಯೆಗೆ ಶರಣಾದ ಬಾಲಕಿ. ಮೊದಲು ಟಿವಿ ರಿಮೋರ್ಟ್ಗಾಗಿ ಇಬ್ಬರು ಮಕ್ಕಳಿಂದ ಗಲಾಟೆ ಶುರುವಾಗಿದೆ. ಇದರಿಂದ ಅಜ್ಜಿ ಬಂದು ಮೊಮ್ಮಗಳಿಗೆ ಬೈದಿದ್ದಾರೆ. ಮನನೊಂದ ಮೊಮ್ಮಗಳು ಸಹನಾ ಇಲಿ ಪಾಷಾಣ ಸೇವಿಸಿ ಪ್ರಾಣ ಬಿಟ್ಟಿದ್ದಾಳೆ. ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಿವಾಸಿಯಾದ ಮೃತ ಬಾಲಕಿ ಸಹನಾ, ಅಜ್ಜಿ ಮನೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈ ಸಂಬಂಧ ತುಂಗಾನಗರ … Continue reading Shivamogga ಟಿವಿ ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ